ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಕೈ’ ಮೇಲುಗೈ-
ಪೆರ್ನೆ, ಕೆದಂಬಾಡಿ ಮತ್ತು ಅರಿಯಡ್ಕ ಗ್ರಾ.ಪಂ. ತಲಾ ಒಂದೊಂದು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವಿನ ಹಾರ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 3 ವಾರ್ಡ್ ಗಳಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ವಿಧಾನಸಬಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಪುತ್ತೂರು ಬಿಜೆಪಿ ಪುಟಿದೇಳುವ ಲಕ್ಷಣಗಳು ಕ್ಷೀಣಿಸಿದೆ. ಶಾಸಕ ಅಶೋಕ್ ರೈ ನೇತೃತ್ವದ…
