Category: ರಾಜಕೀಯ

ಮಂಗಳೂರು :ಅಪಘಾತದಿಂದ ವಾಹನದೊಳಗೆ ಸಿಲುಕಿದ್ದ ಡ್ರೈವರ್‌- ರಕ್ಷಣೆಗೆ ಕೈಜೋಡಿಸಿದ ಸ್ಪೀಕರ್ ಯು ಟಿ ಖಾದರ್-ವಿಡಿಯೋ ವೈರಲ್

ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿ ಮಾನವೀಯತೆ ಮೆರೆದಿದ್ದಾರೆ ಮಧ್ಯಾಹ್ನ…

ವ್ಹೀಲ್‌ ಚೇರ್‌ನಿಂದ ಮೇಲೇಳಲು ಯತ್ನಿಸಿದ ಸಿದ್ದರಾಮಯ್ಯ; ರಾಜ್‌ನಾಥ್‌ ಸಿಂಗ್‌ ನಡೆಗೆ ಮೆಚ್ಚುಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್‌ ಕರ್ನಾಟಕʼ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲು ನೋವಿನ ಕಾರಣ ವ್ಹೀಲ್‌ ಚೇರ್‌ನಲ್ಲೇ ಆಗಮಿಸಿದ್ದರು. ಸಿದ್ದರಾಮಯ್ಯನವರ ಈ ನಡೆಗೆ ಎಲ್ಲೆಡೆ ಮೆಚ್ಚುಗೆ…

ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿ ಆರಂಭ

ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿತು

ಪುತ್ತೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ದೊರಕಿದೆ. ಪುತ್ತೂರಿನ ಶಾಸಕರ ಕಚೇರಿಯ ಪಕ್ಕದಲ್ಲಿರುವ ನಗರಸಭಾ ಸುಪರ್ದಿಗೆ ಒಳಪಟ್ಟಿರುವ ಸಾಂತ್ವನ ಕೇಂದ್ರವು ಈ ಹಿಂದೆ ಅಕ್ಷರ ಕರಾವಳಿ ಸದನವಾಗಿ ನಿರ್ಮಾಣಗೊಂಡಿತ್ತು.…

ಶಾಸಕ ಯತ್ನಾಳ್ಗೆ ಹೈಕಮಾಂಡ್ ಬಿಗ್ ಶಾಕ್, 72 ಗಂಟೆ ಡೆಡ್ಲೈನ್..!

ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್…

ಓವೈಸಿ ಚದುರಂಗದಾಟಕ್ಕೆ ಬಿಜೆಪಿ ಚೆಕ್‌ಮೆಟ್; ಮುಸ್ಲಿಂ ಪ್ರಾಬಲ್ಯ ಕ್ಷೇತ್ರದಲ್ಲಿ ಕಮಲ ಬಾವುಟ ಹಾರಿದ್ದೇಗೆ?

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ ಆಗುತ್ತಿದ್ದು, 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದೆ. ಆಡಳಿತ ವಿರೋಧಿ ಅಲೆಯಲ್ಲಿ ಎಎಪಿ ಕೊಚ್ಚಿ ಹೋಗಿದ್ದು, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ. 70 ಕ್ಷೇತ್ರಗಳ…

BREAKING : ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ‘CT Scan, MRI Scan’ ಗಳಿಗೆ ಶುಲ್ಕ ನಿಗದಿಪಡಿಸಿ ಸರ್ಕಾರ ಆದೇಶ.!

ಸಾರ್ವಜನಿಕ ಆಸ್ಪತ್ರೆಗಳಲ್ಲಿ ‘CT Scan, MRI Scan’ ಗಳಿಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು CT & MRI Scan ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ…

ಬೆಟ್ಟಂಪಾಡಿ: ಅಕ್ರಮ ಸಕ್ರಮ, ೯೪ ಸಿ ಮತ್ತು ಸಿ ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ

ಯಾವ ಶಾಸಕರೂ ಮಾಡದ ಕೆಲಸವನ್ನು ಜನರಿಗೋಸ್ಕರ ಮಾಡುತ್ತಿದ್ದೇನೆ ಕೃತಜ್ಞತೆ ಇರಲಿ; ಅಶೋಕ್ ರೈ

ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ ಕಾರಣಕ್ಕೆ ಅಕ್ರಮ ಸಕ್ರಮ ಕಡತವನ್ನು…

ಪುತ್ತೂರು –ರಾಜೇಶ್ ಬನ್ನೂರು ಮನೆ ನೆಲಸಮ ನಾವು ಮಾಡಿಲ್ಲ ಯಾರೋ ಭಕ್ತರು ಮಾಡಿರುವ ಸಾಧ್ಯತೆ -ಶಾಸಕ ಅಶೋಕ್ ರೈ

ಪುತ್ತೂರು; ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜೇಶ್ ಅವರ ನಿವಾಸಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ರಾಜೇಶ್ ಬನ್ನೂರು ಅವರ ಮನೆ ನೆಲಸಮ ಮಾಡಿರುವುದರ ಹಿಂದೆ ದೇವಸ್ಥಾನದ ಆಡಳಿತ…

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ

ಮಂಗಳೂರು: ಯಾವುದೇ ಮೂಲ ಸೌಲಭ್ಯಗಳಿಲ್ಲದ, ಅಸಮರ್ಪಕ, ಅವೈಜ್ಞಾನಿಕ ಮತ್ತು ಗೂಂಡಾಗಿರಿಗೆ ಕುಖ್ಯಾತಿ ಪಡೆದಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಕೋರಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ…

ಪಿಸ್ತೂಲ್‌ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಗಂಭೀರ ಗಾಯಗಳಾಗಿವೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿಗೆ ಖಾಸಗಿ ಕೆಲಸಕ್ಕೆಂದು ತೆರಳಿದ್ದ ಸಂದರ್ಭ ಈ…

Join WhatsApp Group
error: Content is protected !!