ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು: ಶಾಸಕ ಅಶೋಕ್ ರೈ
ಪುತ್ತೂರು: ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಚಂದಳಿಕೆ ಯುವ ಕೇಸರಿ ಸಂಘಟನೆಯ…