Category: ರಾಜಕೀಯ

ಎಂಪಿ ಟಿಕೆಟ್ ಕಳೆದುಕೊಂಡು ವರ್ಷವಾಯ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟ್

ಎಂ ಪಿ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. MP ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು…

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷರಾಗಿ ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸಂಚಾಲಕ ಅಮಳ ರಾಮಚಂದ್ರ ನೇಮಕ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್‌ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ ಕೋಡಿಂಬಾಳರವರ ರಾಜೀನಾಮೆಯಿಂದ…

ಯಡಿಯೂರಪ್ಪ ವಿರುದ್ಧ ನನ್ನ ಎತ್ತಿ ಕಟ್ಟಿದ್ರು, ಅರಿತು ಬದಲಾದೆ ; ಯತ್ನಾಳ್ ಅವರಿಗೆ ಪರೋಕ್ಷವಾಗಿ ಹೇಳಿದ್ರಾ ರೇಣುಕಾಚಾರ್ಯ

ಯಡಿಯೂರಪ್ಪ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದಾ ವಾಗ್ದಾಳಿ ನಡೆಸೋದು ಎಲ್ಲರಿಗೂ ಗೊತ್ತೆ ಇದೆ. ಆದರೆ ಯತ್ನಾಳ್ ವಿರುದ್ಧ ಗರಂ ಆಗಿದ್ದ ರೇಣುಕಾಚಾರ್ಯ ಇಂದು ಒಟ್ಟಾಗಿ ಕೆಲಸ ಮಾಡೋಣಾ ಬನ್ನಿ ಎಂದು ಮೃದುಧೋರಣೆ ತೋರುತ್ತಿದ್ದಾರೆ. ಈ ಬಗ್ಗೆ…

ಮುಂಡೂರು ಗ್ರಾಪಂನಲ್ಲಿ `ಹದಗೆಟ್ಟ’ ಆಡಳಿತ ನಡೆಯದ ಸ್ಥಾಯಿ ಸಮಿತಿ ಸಭೆಗಳು ಕ್ರೀಯಾಯೋಜನೆಗೆ ಗಡು- ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು: ತಾಲೂಕಿನ ಮುಂಡೂರು ಗ್ರಾಪಂ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ವಿಫಲವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ೧೫ನೇ ಹಣಕಾಸು ಯೋಜನೆಗೆ ಕ್ರೀಯಾ ಯೋಜನೆ ಮಾಡಬೇಕಿದ್ದು, ಈ ತನಕ ಮಾಡಿಲ್ಲ. ಹಾಗಾಗಿ ಹಣ ಪೋಲಾಗುವ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ೪…

ಬಗರ್‌ಹುಕುಂ ಆಪ್ ನಲ್ಲಿ ತಾಂತ್ರಿಕದೋಷವನ್ನು ನಿವಾರಿಸಿ, ಹಕ್ಕು ಪತ್ರ ವಿತರಣೆಗೆ ಅವಕಾಶ ಕಲ್ಪಿಸಿ

ಸದನದಲ್ಲಿ ಸರಕಾರದ ಗಮನಸೆಳೆದ ಪುತ್ತೂರು ಶಾಸಕ ಅಶೋಕ್ ರೈ-ಸಮಸ್ಯೆ ಎಲ್ಲೆ ಪರಿಹಾರ ಆಪುಂಡು ಮಂಡೆಬೆಚ್ಚ ಮಲ್ಪೊಡ್ಚಿ: ಯು ಟಿ ಖಾದರ್

ಪುತ್ತೂರು: ಬಗರ್‌ಹುಕುಂ ಆಪ್‌ನಲ್ಲಿ ತಾಂತ್ರಿಕದೋಷಗಳಿದ್ದು ಈ ಕಾರಣಕ್ಕೆ ನನ್ನ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಿ ಮಂಜೂರು ಮಾಡಿದರೂ ಹಕ್ಕು ಪತ್ರ ನೀಡಲು ಸಾಧ್ಯವಾಗುತ್ತಿಲ್ಲ, ಇದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು ಇದರಿಂದ ನಾವು ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಿದರೂ…

ಪುತ್ತೂರಿನಲ್ಲಿ ಹೆಚ್ಚಿದ ಕಳವು ದರೋಡೆ ಪ್ರಕರಣಗಳು
ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಪುತ್ತೂರು :ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು…

ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡ ಅಶೋಕ್ ರೈ …..!

೫ ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿದೆ ಶಾಸಕರ ಹೆಸರು..!ಪುತ್ತೂರು; ಚುನಾವಣೆಯಲ್ಲಿ ಗೆದ್ದು ಶಾಸಕರಾದವರ ಹೆಸರು ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಚಿರಪರಿಚಿತವಾಗುವುದು ಸಹಜ. ಆದರೆ ಮೊದಲ ಬಾರಿಗೆ ಶಾಸಕರಾಗಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವುದು ಕೆಲವೇ ಕೆಲವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತನ್ನ…

ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ: 3ನೇ ಮಗು ಹೆತ್ತರೆ 50 ಸಾವಿರ, ಹಸು ನೀಡುವುದಾಗಿ ಘೋಷಣೆ

ಎಲ್ಲಾ ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣದ ರಾಜ್ಯಗಳಲ್ಲಿ ಜನನ ಪ್ರಮಾಣ…

ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್:ಅರುಣ್ ಕುಮಾರ್ ಪುತ್ತಿಲ

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು…

ರಾಜ್ಯ ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಘೋಷಣೆ ಹಿನ್ನಲೆ – ಇಂದು ಶಾಸಕ ಅಶೋಕ್‌ ಕುಮಾರ್‌ ರೈಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತ-ವಾಹನ ಜಾಥ

ಪುತ್ತೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜ್ ಷೋಷಣೆ ಮಾಡಿರುವ ಹಿನ್ನಲೆಯಲ್ಲಿ ಶಾಸಕರಾದ ಅಶೋಕ್‌ ಕುಮಾರ್ ರೈ ಯವರಿಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತದೊಂದಿಗೆ, ವಾಹನ ಜಾಥ ಹಾಗೂ ಭವ್ಯ ಮೆರವಣಿಗೆ ಮಾ 08ರಂದು ನಡೆಯಲಿದೆ. ಮಾ.8ರಂದು ಬೆಳಗ್ಗೆ 9:30 ಕ್ಕೆ…

Join WhatsApp Group
error: Content is protected !!