ರಾಜ್ಯ ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಘೋಷಣೆ ಸ್ವಾಗತಾರ್ಹ : SDPI
ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಬಜೆಟ್ ನಲ್ಲಿ ಕಡೆಗಣಿಸಲಾಗಿದೆ : ಅನ್ವರ್ ಸಾದತ್
ಮಂಗಳೂರು : ವಿಧಾನ ಮಂಡಲದಲ್ಲಿ ಮಂಡನೆಯಾದ ರಾಜ್ಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವುದು ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಖಾಸಗಿ ಕಾಲೇಜುಗಳ ಲಾಬಿ ಜೋರಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ…