ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್ಲೈನ್!
ನವದೆಹಲಿ, (ಅಕ್ಟೋಬರ್ 14): ಖಲಿಸ್ತಾನ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಪಿತೂರಿಯಿದೆ ಎಂದು ಕೆನಡಾ ಆರೋಪಿಸಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಸಂಬಂಧ ಮತ್ತೆ ಹದಗೆಟ್ಟಿದೆ. ಸೋಮವಾರ ಈ ಹೇಳಿಕೆ ಪ್ರಕಟಗೊಂಡ ಬೆನ್ನಲ್ಲೇ ಭಾರತ ಅದನ್ನು ಖಂಡಿಸಿತ್ತು. ಇದೀಗ ಅಲ್ಲಿರುವ…