Category: ರಾಜಕೀಯ

BIG NEWS: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್…

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು. ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ…

ಅಶೋಕ್ ರೈ  ಬ್ರಿಗೇಡ್‌ನಿಂದ  ಆಹಾರ ಸಾಮಗ್ರಿಗಳ ಪೂರೈಕೆ

ಪುತ್ತೂರು: ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾರವರ ಸಹೋದರಿ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ನ ಪ್ರಮುಖರಾದ ಶಶಿಧರ್ ನಾಯ್ಕ್ ಕೃಷ್ಣನಗರ.ಪ್ರಕಾಶ್ ರೈ ಕೊಯಿಲ ,ದೇವರಾಜ್ ಸಿಂಹವನ ,ಗುರುಪ್ರಸಾದ್ ನಾಯ್ಕ್ ಪಡುಮಲೆ.ಅನಿಲ್…

ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ…

BIG NEWS : ಮಹಿಳೆ ಮೇಲೆ ಅತ್ಯಾಚಾರ ಕೇಸ್: `FSL’ ವರದಿಯಲ್ಲಿ ಸ್ಪೋಟಕ ಮಾಹಿತಿ

ಗಳೂರು: ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಹೈಕೋರ್ಟ್…

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ

ಪುತ್ತೂರು:ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್…

ಗ್ರಾಮೀಣ ಪತ್ರಕರ್ತರಿಗೆ ಗುಡ್‌ ನ್ಯೂಸ್‌; ಉಚಿತ ಬಸ್ ಪಾಸ್ ಜಾರಿಗೆ :ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ (Free Bus Passes)…

ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

ಶಿವಮೊಗ್ಗ :”ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು.ಆ ತಾಯಿಗೆ ಅನ್ಯಾಯ ಆಗಬಾರದು ಎಂದು ನಾನು ಭಗವಂತನಿಗೆ ಪ್ರಾರ್ಥನೆ ಮಾಡುತ್ತೇನೆ” ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬುಧವಾರ (ಸೆ25)ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ”ಸಿದ್ದರಾಮಯ್ಯ ಬಗ್ಗೆ ಹೈ ಕೋರ್ಟ್ ನಲ್ಲಿ…

BIG NEWS: ಪಕ್ಷ ತೊರೆದ ಈಶ್ವರಪ್ಪ ಜೊತೆ ಬಿಜೆಪಿ ಅತೃಪ್ತ ನಾಯಕರ ಸಭೆ: ಕುತೂಹಲ ಹೆಚ್ಚಿಸಿದ ಬೆಳವಣಿಗೆ

ಬೆಂಗಳೂರು : ಪಕ್ಷ ತೊರೆದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿಯ ಅತೃಪ್ತ ನಾಯಕರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.ಮಂಗಳವಾರ ಬೆಂಗಳೂರಿಗೆ ಭೇಟಿ ನೀಡಿದ್ದ ಕೆ.ಎಸ್. ಈಶ್ವರಪ್ಪ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.…

ಸಿದ್ದರಾಮಯ್ಯ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಬ್ರಿಜೇಶ್ ಚೌಟ

ಮಂಗಳೂರು : ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ…

Join WhatsApp Group
error: Content is protected !!