Category: ರಾಜಕೀಯ

BREAKING : ರಾಜ್ಯದಲ್ಲಿ ‘ಡ್ರಗ್ಸ್’ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಲ್ಲದೆ ಇದಕ್ಕೆ ಟಾಸ್ಕ್ ಫೋರ್ಸ್ ರಚನೆ ಕೂಡ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು…

BREAKING: ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು “ಪ್ರಜಾ ಸೌಧ” ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ…

ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ…

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ  ಪುತ್ತೂರು ಬಿಜೆಪಿ ವತಿಯಿಂದ ವಿಶೇಷ ಪೂಜೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಬಿಜೆಪಿ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸೆ. 17 ರಂದು ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ
ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು; ಶಾಸಕ ಅಶೋಕ್ ರೈ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಶಾಸಕರ ಕಚೇರಿ…

ಬೆಂಗಳೂರಿನಲ್ಲಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ದುಂಡುಮೇಜಿನ ಸಭೆ

ದ.ಕ ಜಿಲ್ಲೆಯಿಂದ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆ

ಪುತ್ತೂರು: ಮಕ್ಕಳ ಹಕ್ಕುಗಳನ್ನು ಸಹಕಾರಗೊಳಿಸುವಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ.೧೮ ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ದುಂಡುಮೇಜಿನ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗ್ರಾಮ ಪಂಚಾಯತ್ ಚುನಾಯಿತ…

ಅತಿಶಿ ಮರ್ಲೆನಾ ದೆಹಲಿಯ ಮುಂದಿನ ಮುಖ್ಯಮಂತ್ರಿ

ಹೊಸದಿಲ್ಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ…

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಕಲೆಕ್ಷನ್ ಮಾಸ್ಟರ್(CM) ಎಂದು ಹಾಕಿದ್ದ ಪ್ರಕರಣ

ಕೋರ್ಟ್ ನಲ್ಲಿ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಅಕೌಂಟ್ ನಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ &…

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,…

Join WhatsApp Group
error: Content is protected !!