Category: ರಾಜಕೀಯ

ಪುತ್ತೂರು :ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ

ಪುತ್ತೂರು ಫೆ,22: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್,…

ದಿಲ್ಲಿಯಲ್ಲಿ ಇನ್ಮುಂದೆ ರೇಖಾ ರಾಜ್ಯಭಾರ..! ಮಧ್ಯಾಹ್ನ ನೂತನ ಸಿಎಂ ಪ್ರಮಾಣವಚನ!

ರಾಷ್ಟ್ರ ರಾಜಧಾನಿ ದಿಲ್ಲಿಯ ನೂತನ ಸಿಎo ರೇಖಾ ಗುಪ್ತಾ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದೆ. 27 ವರ್ಷದ ಬಳಿಕ ಗೆದ್ದು ಬೀಗಿದ ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮಹಿಳಾ ಶಾಸಕಿಯನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ರಾಮಲೀಲಾ ಮೈದಾನದಲ್ಲಿ ವರ್ಣರಂಜಿತ ಕಾರ್ಯಕ್ರಮ ನಡೆಯಲಿದೆ. ಎಬಿವಿಬಿಯಿಂದ…

ಆಂಧ್ರ ಮುಸ್ಲಿಮರಿಗೆ ಸಿಎಂ ಚಂದ್ರಬಾಬು ಗಿಫ್ಟ್! ರಂಜಾನ್ ತಿಂಗಳಲ್ಲಿ ಕೆಲಸದ ಅವಧಿ ಕಡಿತ!

ಇಸ್ಲಾಂ ನ ಪವಿತ್ರ ರಂಜಾನ್ ಹಬ್ಬ ಇನ್ನೇನು ಸಮೀಪಿಸುತ್ತಿದೆ. ಈ ನಡುವೆ ಮುಸ್ಲಿಂ ಸಮುದಾಯಕ್ಕೆ ಆಂಧ್ರ ಪ್ರದೇಶ ಸರ್ಕಾರ ಸಿಹಿ ಸುದ್ದಿ ಸಿಗುತ್ತಿದೆ. ಮುಸ್ಲಿಂ ಉದ್ಯೋಗಿಗಳು ಪವಿತ್ರರಂಜಾನ್‌ ತಿಂಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಕೆಲಸ ಮುಗಿಸಬಹುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು…

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಸ್ಥಗಿತಗೊಳಿಸಲು ಮತ್ತು  ಕೊಯಿಲ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕಾಮಗಾರಿ ಪುನರಾರಂಭಿಸುವಂತೆ ಒತ್ತಾಯಿಸಿ  ಜಿಲ್ಲಾಧಿಕಾರಿಗೆ SDPI ಮನವಿ

ಮಂಗಳೂರು ಫೆ 18: ಅಸಮರ್ಪಕ ರೀತಿಯಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೊಟ್ಲು ಟೋಲ್ ಗೇಟ್ ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ 300 ಕೋಟಿ ರೂಪಾಯಿಗಳ ಯೋಜನೆಯೊಂದಿಗೆ…

ಸ್ವತಃ ಏರ್‌ಪೋರ್ಟ್‌ಗೆ ತೆರಳಿ ಖತರ್‌ ರಾಜನನ್ನು ಅಪ್ಪಿ ಸ್ವಾಗತಿಸಿದ ಮೋದಿ; ವಿಡಿಯೊ

ಸೋಮವಾರ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕತಾರ್‌ನ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಶಿಷ್ಟಾಚಾರ ಬದಿಗೊತ್ತಿ ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಫೆಬ್ರವರಿ 17…

ಮುಂಡೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ-ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರ ಅಕ್ರಮ‌ಸಕ್ರಮ ಕೂಡಾ ಮಂಜೂರು ಮಾಡಿದ್ದು ನಾನು; ಶಾಸಕ ಅಶೋಕ್ ರೈ

ಪುತ್ತೂರು:ಈ ಹಿಂದೆ ಇಲ್ಲಿ ಬಿಜೆಪಿ ಶಾಸಕರುಗಳೇ ಹೆಚ್ಚು ಅಧಿಕಾರದಲ್ಲಿದ್ದರು ಆದರೆ ನಾನು ಶಾಸಕನಾದ ಮೇಲೆ ಅನೇಕ‌ಮಂದಿ ಬಿಜೆಪಿ ಕಾರ್ಯಕರ್ತರು, ಶಕ್ತಿ ಕೇಂದ್ರದ ಅಧ್ಯಕ್ಷರೂ, ಗ್ರಾಪಂ ಸದಸ್ಯರುಗಳು ನನ್ನ ಬಳಿ ಬಂದು ಅಕ್ರಮ ಸಕ್ರಮ ಮಂಜೂರು ಮಾಡಿಸಿಕೊಂಡು ಹೋಗಿದ್ದಾರೆ. ಅಭಿವೃದ್ದಿಯಲ್ಲಿ, ಸವಲತ್ತು ವಿತರಣೆಯಲ್ಲಿ…

ಕರ್ನಾಟಕ ಗುಪ್ತಚರ ಇಲಾಖೆಯಲ್ಲಿ ಮೇಜರ್‌ ಸರ್ಜರಿ!

ರಾ ಜ್ಯದ ಕಾನೂನು ಹಾಗೂ ಸುವ್ಯವಸ್ಥೆಯಲ್ಲಿ ಗುಪ್ತಚರ ಇಲಾಖೆಯು ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ. ಇದೀಗ ಗುಪ್ತಚರ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಗುಪ್ತಚರ ಇಲಾಖೆಯು ಮಾಹಿತಿಯನ್ನು ಸಂಗ್ರಹಿಸಲು ಹಾಗೂ ವಿವಿಧ ರಾಜ್ಯಗಳಲ್ಲಿ ಪ್ರವಾಸ ಮಾಡುವಾಗ ಸಮಸ್ಯೆ ಆಗುತ್ತಿರುವುದರಿಂದ…

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು…

ಅಪಘಾತದಿಂದ ಮೃತಪಟ್ಟ ಕಕ್ಕೂರು ರಾಮಯ್ಯ ರೈ ಮನೆಗೆ ಶಾಸಕ ಅಶೋಕ್ ರೈ ಭೇಟಿ

ಕುಟುಂಬಕ್ಕೆ ಸಾಂತ್ವನ- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆಗೆ ಸೂಚನೆ

ಪೋಟೋ ಕ್ಲಿಕ್ಕಿಸಿ ಹೋಗುತ್ತಾರೆ ನೆರವು ನೀಡುವುದಿಲ್ಲ: ಗ್ರಾಮಸ್ಥರ ಗಂಭೀರ ಆರೋಪ

ಪುತ್ತೂರು; ಕಳೆದ ಕೆಲವು ದಿನಗಳ ಹಿಂದೆ ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ರಾಮಯ್ಯ ರೈ ಅವರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ , ಆರ್ಥಿಕ ನೆರವು ನೀಡಿದರು.…

ಪುತ್ತೂರು : ವಕ್ಫ್ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಮಸೂದೆ ಪ್ರತಿಯನ್ನು ಹರಿದು ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರದ ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರುದ್ಧ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ವತಿಯಿಂದ ಪುತ್ತೂರು ಗಾಂಧಿಕಟ್ಟೆಯ ಬಳಿ ಫೆ.13 ರ ರಾತ್ರಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಬೆಂಕಿ…

Join WhatsApp Group
error: Content is protected !!