ಪ್ರಚಾರಕ್ಕೆ ನೋ ಎಂದ ಜಮೀರ್, ನಾಮಕಾವಸ್ತೆಗೆ ದಾವಣಗೆರೆ ವಿಸಿಟ್ ಕೊಟ್ಟ ಸಚಿವ
ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು (By election) ಈಗ ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರವಾಗಿದೆ. ಈ ಚುನಾವಣೆ ಕಾಂಗ್ರೆಸ್ (Congress) ಪಕ್ಷದ ಇಬ್ಬರು ಪ್ರಬಲ ನಾಯಕರ ನಡುವಿನ ಪ್ರತಿಷ್ಠೆಯ ಹೋರಾಟವಾಗಿ ಮಾರ್ಪಟ್ಟಿದೆ. ಅಭ್ಯರ್ಥಿ ಸಮರ್ಥ್ ಶಾಮನೂರು (Samarth shamanuru) ಪರವಾಗಿ…
