Category: ರಾಜಕೀಯ

ಶಾಸಕರ ಒತ್ತಡಕ್ಕೆ ಮಣಿಯಬೇಡಿ: ಎಂಜಿನಿಯರ್‌ಗಳಿಗೆ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು : ‘ನೀರಾವರಿ ಯೋಜನೆಗಳನ್ನು ರೂಪಿಸುವಾಗ ಶಾಸಕರ ಒತ್ತಡಕ್ಕೆ ಮಣಿಯಬೇಡಿ. ಲೆಕ್ಕಾಚಾರ ಹೆಚ್ಚುಕಡಿಮೆಯಾದರೆ, ಅಂತಹ ಯೋಜನೆಗೆ ಅಂದಾಜು ಸಿದ್ಧಪಡಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಮ್ಮ ಇಲಾಖೆಯ ಎಂಜಿನಿಯರ್‌ಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.…

BIG BREAKING: ಮಹಾರಾಷ್ಟ್ರದಲ್ಲಿ ತಲಾ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಮಹಾಯುತಿ ಒಕ್ಕೂಟದಲ್ಲಿ ಸಿಎಂ ಸ್ಥಾನ ಅವಧಿ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.ದೇವೇಂದ್ರ ಫಡ್ನವೀಸ್ ಅವರು ಮೊದಲ 2.5 ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಸೇವೆ…

BREAKING : ಕೊಟ್ಟ ಮಾತನ್ನು ಉಳಿಸಿಕೊಂಡ ಸಿಎಂ ಸಿದ್ದರಾಮಯ್ಯ : ‘ಹೆಸ್ಕಾಂ’ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ!

ಬೆಂಗಳೂರು : ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಂಡಾಯವೆದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಇದೀಗ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.ಶಿಗ್ಗಾವಿ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಅಜ್ಜಂಪಿರ್ ಖಾದ್ರಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಹುಬ್ಬಳ್ಳಿ…

ಮುಸ್ಲಿಮರು ವೋಟು ಕೊಟ್ಟಾಗ ನಿಮ್ಮಜ್ಜ ಸಿಎಂ- ಪ್ರಧಾನಿ ಆಗಿದ್ದು, ನಿಮ್ಮಪ್ಪ ಗೆದ್ದಿದ್ದು: ನಿಖಿಲ್ ವಿರುದ್ಧ ಇಬ್ರಾಹಿಂ ಕಿಡಿ

ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದಾಗಲೇ ನಾನು ಹೇಳಿದ್ದೆ, ಚನ್ನಪಟ್ಟಣ ಚುನಾವಣೆನ ನನ್ನ ಬಿಟ್ಟು ನಡೆಸಿ ಎಂದಿದ್ದೆ. ನಾನಿದ್ದಾಗ ಕುಮಾರಸ್ವಾಮಿ 25 ಸಾವಿರ ಮತಗಳಿಂದ ಗೆಲ್ಲಿಸಿದ್ರು, ಈಗ ನಿಖಿಲ್ ಕುಮಾರಸ್ವಾಮಿಯನ್ನು 20 ಸಾವಿರ ಮತಗಳಿಂದ ಸೋಲಿಸಿದ್ದಾರೆ ಎಂದು ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ.…

ಮುಸ್ಮಿಂ ಮತದಿಂದ ನಿಮ್ಮಜ್ಜ ಸಿಎಂ- ಪ್ರಧಾನಿ, ಸಾಬ್ರ ಓಟಿನಿಂದಲೇ ನಿಮ್ಮಪ್ಪ ಗೆದ್ದಿದ್ದು: ಇಬ್ರಾಹಿಂ ತಿರುಗೇಟು

ಬೆಂಗಳೂರು : ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ…

ಚನ್ನಪಟ್ಟಣ ಗೆಲುವಿನ ಗುಟ್ಟು ಬಿಚ್ಚಿಟ್ಟ ಡಿಸಿಎಂ: ಇವರ ಸಹಾಯದಿಂದ ಯೋಗೇಶ್ವರ್ ಗೆಲುವು: ಡಿ.ಕೆ.ಶಿವಕುಮಾರ್ ಸ್ಫೊಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಗೆಲುವಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ವಿಪಕ್ಷಗಳೂ ಕಾರಣ…

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ

ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಮಾತನಾಡಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಈಗ ದೆಹಲಿಗೆ…

ಜೆಡಿಎಸ್ ಭವಿಷ್ಯಕ್ಕೆ ಹೊಡೆತ ಕೊಟ್ಟ ಬಿಜೆಪಿ ಜೊತೆಗಿನ ಮೈತ್ರಿ ?!

ಕರ್ನಾಟಕದಲ್ಲಿ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ಗೆ ಆಘಾತವಾಗಿದೆಯೇ. ಹೌದು, ಈ ರೀತಿಯ ಪ್ರಶ್ನೆಗೆ ಮುಖ್ಯ ಕಾರಣ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಸೋಲು. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಇನ್ನೂ ಕೆಲವು ಕಾರಣಗಳಿವೆ ನಿಜ. ಆದರೆ, ಜೆಡಿಎಸ್ ಪಕ್ಷ…

ದ್ವಿಶತಕ ದಾಟಿದ ಮಹಾಯುತಿ, ಅಧಿಕೃತ ವಿರೋಧ ಪಕ್ಷವೂ ಆಗದ ಅಘಾಡಿ! ಮಹಾರಾಷ್ಟ್ರದ ಫೈನಲ್ ರಿಸಲ್ಟ್ ಇಲ್ಲಿದೆ

ಮಹಾರಾಷ್ಟ್ರ ಚುನಾವಣಾ ಫಲಿತಾಂಶ (Maharashtra Election Result) ಹೊರ ಬಿದ್ದಿದ್ದು, ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಶಿವಸೇನೆ ಹಾಗೂ ಎನ್ಸಿಪಿಯ ಮಹಾಯುತಿ (Mahayuti) ಮೈತ್ರಿಕೂಟವು 2024ರ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಅಭೂತಪೂರ್ವ ವಿಜಯವನ್ನು ದಾಖಲಿಸಿದೆ ಎಲ್ಲ ಮತಗಟ್ಟೆ ಸಮೀಕ್ಷೆಗಳನ್ನು…

ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

ವಕ್ಫ್ ಆಸ್ತಿ ಹಾಗೂ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರವಾಗಿ ರಾಜ್ಯ ಕಾಂಗ್ರೆಸ್‌ ಸರಕಾರ ಯಾವುದೇ ತಪ್ಪೆಸಗಲಿಲ್ಲ. ಕೇವಲ ಉಪಚುನಾವಣೆಗಾಗಿ ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುವ ಹುನ್ನಾರ ಮಾಡಿದ್ದು, ಅದರಲ್ಲಿ ವೈಫಲ್ಯ ಕಂಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌.ಹೇಳಿದ್ದಾರೆ. ದ.ಕ.…

Join WhatsApp Group
error: Content is protected !!