ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಉಚಿತ ಬಸ್ ಪಾಸ್ ಜಾರಿಗೆ :ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ (Free Bus Passes)…
