ವಿಮೆನ್ ಇಂಡಿಯಾ ಮೂವ್ಮೆಂಟ್ (wim) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆಯಾಗಿ ನೌರೀನ್ ಆಲಂಪಾಡಿ – ಪ್ರಧಾನ ಕಾರ್ಯದರ್ಶಿಯಾಗಿ ಝಾಹಿದಾ ಸಾಗರ್ ಆಯ್ಕೆ
ಮಂಗಳೂರು : SDPI ಪಕ್ಷದ ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಯಾಗಿ ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯೆಯಾದ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಝಾಹಿದಾ ಸಾಗರ್ ಆಯ್ಕೆಯಾಗಿದ್ದಾರೆ. ಜಿಲ್ಲಾ…
