Category: ರಾಜಕೀಯ

BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿ ನೋಡಿರಲಿಲ್ಲ ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ…

ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆ ಬೆನ್ನಲ್ಲೇ ಸುದೇಶ್ ಕುಮಾರ್ ರಾಜೀನಾಮೆ!

ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಾಕಾಂಕ್ಷಿಯಾಗಿದ್ದ ಸುದೇಶ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾ‌ರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಾನು…

BREAKING: ‘ಒನ್ ನೇಷನ್ ಒನ್ ಎಲೆಕ್ಷನ್’ ಮಸೂದೆ ಮಂಡನೆ ವೇಳೆ 20 ಬಿಜೆಪಿ ಸಂಸದರು ಗೈರು!!!

ನವದೆಹಲಿ: ಲೋಕಸಭೆಯಲ್ಲಿ ‘ಒನ್ ನೇಷನ್ ಒನ್ ಎಲೆಕ್ಷನ್’ನಲ್ಲಿ ಮತದಾನ ಮಾಡಲು ತಪ್ಪಿದ 20 ಸಂಸದರಿಗೆ ಬಿಜೆಪಿ ನೋಟಿಸ್ ಕಳುಹಿಸಿದೆ ಎನ್ನಲಾಗಿದೆ. ಲೋಕಸಭೆಯಲ್ಲಿ ಇಂದು ಒನ್ ನೇಷನ್ ಒನ್ ಎಲೆಕ್ಷನ್(ಒಎನ್‌ಒಇ) ಮಸೂದೆಯನ್ನು ಪರಿಚಯಿಸುವ ಮತದಾನದ ವೇಳೆ ಗೈರುಹಾಜರಾದ ಪಕ್ಷದ 20 ಕ್ಕೂ ಹೆಚ್ಚು…

ಸದನದಲ್ಲಿ ಕಚ್ಚಾಟ – ಕಚೇರಿಯಲ್ಲಿ ‘ಕುಚಿಕು ಕುಚಿಕು’! : ವೈರಲ್ ಆಯ್ತು ಜಮೀರ್ – ಯತ್ನಾಳ್ ಭೇಟಿಯ ಫೊಟೋ!!

ಸಚಿವ ಝಮೀರ್ ಅಹ್ಮದ್ ರನ್ನು ಭೇಟಿಯಾದ ಯತ್ನಾಳ್‌: ಫೋಟೋ ವೈರಲ್ ಬೆಳಗಾವಿ: ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿರುವ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಸುವರ್ಣಸೌಧದಲ್ಲಿ…

BREAKING : ಲೋಕಸಭೆಯಲ್ಲಿ ಮಹತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಜಾರಿಗೆ ತರಲು…

ಬದುಕಿರುವ ದೇವೇಗೌಡರ ಫೋಟೋ ಹಾಕಿ ಅಂದ್ರೆ ಎಂತಾ ಮಾಡೋದು?-ಸ್ಪೀಕರ್

ಭೋಜನದ ವಿರಾಮದ ನಂತರ ಸುವರ್ಣಸೌಧದಲ್ಲಿ ಅಧಿವೇಶನದ ಕಲಾಪವು ಆರಂಭವಾಗುತ್ತಿದ್ದಂತೆ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು, ಸುವರ್ಣಸೌಧದ ಒಳಗೆ ಗಣ್ಯರ ಭಾವಚಿತ್ರ ಉದ್ಘಾಟನೆಗೆ ನಮ್ಮನ್ನು ಕರೆಯಬೇಕಿತ್ತು ಎಂದು ಪ್ರಸ್ತಾಪಿಸಿದರು. ನಾವು ಮಾಹಿತಿ ನೀಡಿದ್ದರೂ ನೀವು ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್…

ಊಟಕ್ಕೆ ಕರೆದು ವಿಷ.. ಬೆನ್ನಿಗೆ ಇರಿದವರು.. ಕತ್ತಿಗೆ ಕತ್ತಿ ಇಟ್ಟವರಿಗೆ ಕೃತಜ್ಞತೆ:ಮಾಜಿ ಸ್ಪೀಕರ್ ರಮೇಶ್ ಕುಮಾರ್

ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಮುನಿಯಪ್ಪ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶದ ಮಾತನಾಡಿದ್ದಾರೆ. ಕೋಲಾರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪರೋಕ್ಷವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ…

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ: ಹಿಂದೆ ಸರಿದ ಕೇಂದ್ರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸುವ ಕುರಿತು ಪ್ರಕಟಿಸಿದ್ದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೆಲವೇ ಗಂಟೆಗಳಲ್ಲಿ ಹಿಂಪಡೆದು ಅಚ್ಚರಿ ಮೂಡಿಸಿದೆ. ಮೊದಲಿಗೆ ಪೂರಕ ಬೇಡಿಕೆಗಳ ಕುರಿತ ಅನುದಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಅನುಮೋದನೆ ಪಡೆಯಲು…

Join WhatsApp Group
error: Content is protected !!