ಒಕ್ಕಲಿಗರ ಸಂಘ ಅಧ್ಯಕ್ಷ ಚುನಾವಣೆ: ಡಿಕೆಶಿ ಬೆಂಬಲಿತರ ಪ್ರಾಬಲ್ಯ; ಎಚ್ಡಿಕೆ ತಂಡಕ್ಕೆ ಹಿನ್ನಡೆ
ಮೈಸೂರು ಭಾಗದ ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಚುನಾವನೆ ಭಾನುವಾರ ನಡೆದಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿತರು ಅವರ ಬದ್ಧ ವಿರೋಧಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೆಂಬಲಿತರ ಮುಂದೆ ಜಯ ಸಾಧಿಸಿದ್ದಾರೆ. ಆ ಮೂಲಕ…
