ಪುರುಷರಿಗೂ ಫ್ರೀ ಬಸ್: ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ
ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೊಟ್ರೆ ಕೆಎಸ್ಆರ್ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ…
