ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ
ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ ಶಾಸಕ ಅಶೋಕ್ ರೈ ಅವರುಮನವಿಮಾಡಿ…
