ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?
ರಾಯಚೂರಿನಲ್ಲಿ (Raichuru) ಸಿಎಂ ಸಿದ್ದರಾಮಯ್ಯ (CM Siddaramaiah) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ದಿಕ್ಕು ತಪ್ಪಿದ ಘಟನೆ ನಡೆದಿದೆ. ನಿಗದಿಯಾಗಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಬದಲಿಗೆ ಮತ್ತೊಂದು ಹೆಲಿಪ್ಯಾಡ್ನಲ್ಲಿ (Helipad) ಹೆಲಿಕಾಫ್ಟರ್ನನ್ನು ಇಳಿಸಿದ್ದು, ಸಿಎಂ ಸ್ವಾಗತಕ್ಕೆ ಬಂದಿದ್ದ ಅಧಿಕಾರಿಗಳು ಒಂದು ಕ್ಷಣ ಶಾಕ್…
