ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಪ್ರೋಟಿನ್ ಮೂಲವಾಗಿರುವ ಮೊಟ್ಟೆ ಅನೇಕರಿಗೆ ಬಹುಪ್ರಿಯ. ಕೇವಲ ನಾನ್ ವೆಜಿಟೇರಿಯನ್ಸ್ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್ ಕೂಡ ಮೊಟ್ಟೆಯನ್ನು ಸೇವನೆ ಮಾಡುವುದುಂಟು. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದೆ.…
