Category: ರಾಜಕೀಯ

ಜನರ ನಡುವೆ ಜನಪ್ರತಿನಿಧಿ ಸಿಮೆಂಟ್ ಮಂಜು – ಸ್ಕೂಟರ್ ಸವಾರಿ ಮೂಲಕ ಜನಸಮಸ್ಯೆ ಪರಿಶೀಲನೆ..!!

ಸಕಲೇಶಪುರ:ಶಾಸಕ ಸಿಮೆಂಟ್ ಮಂಜುನಾಥ್ ಅವರ ಜನಪರ ಕಾರ್ಯಶೈಲಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಳೆಯ ಸಂದರ್ಭದಲ್ಲಿ ರಸ್ತೆ ಹಾಗೂ ಜಮೀನುಗಳಿಗೆ ನೀರು ನುಗ್ಗುವ ಸಮಸ್ಯೆ ಪರಿಶೀಲಿಸುವ ಸಲುವಾಗಿ ಅವರು ಸ್ವತಃ ಸ್ಕೂಟರ್ ಚಾಲನೆ ಮಾಡಿ, ಪ್ಯಾಂಟ್ ಅನ್ನು ಮಡಚಿಕೊಂಡು ಕೆರೆಯ ನೀರಿನಲ್ಲಿ…

ನಾಯಕತ್ವ ಬದಲಾವಣೆ ವಿಷಯದಲ್ಲಿ ತುಂಬಾ ಬೇಜಾರಾಗಿದೆ..’ ಅಸಮಾಧಾನ ಹೊರಹಾಕಿದ ಖರ್ಗೆ

ಕರ್ನಾಟಕದಲ್ಲಿ ಪವರ್ ಫೈಟ್ ಕಾವೇರಿದೆ. ನಿನ್ನೆ ತಾನೇ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಮಾತುಕತೆ ನಡೆಸಿದ್ದಾರೆ. ಆ ಚರ್ಚೆ ಬಳಿಕ ಮೊದಲ ಬಾರಿಗೆ ಮಾತಾಡಿದ ಖರ್ಗೆ ‘ನಾಯಕತ್ವ ಬದಲಾವಣೆ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರಿಕೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೆಪಿ ಭವನದಲ್ಲಿ ನಡೆದ ರಜತ ಮಹೋತ್ಸವ, ರಾಷ್ಟ್ರೀಯ ಸಮಾವೇಶ ನಡೆಸಲಾಗಿದೆ. ಇದೇ ವೇಳೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ…

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮ-ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಲ್ಲಿ ಅಭಿವೃದ್ಧಿಗೆ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ:ವಿಜಯೇಂದ್ರ

ಪುತ್ತೂರು: “ರಾಜ್ಯದಲ್ಲಿ ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಜನವಿರೋಧಿ, ರೈತವಿರೋಧಿ ಹಾಗೂ ಹಿಂದೂ ವಿರುದ್ಧದ ಸರ್ಕಾರವನ್ನು ಬುಡಸಮೇತ ಕಿತ್ತು ಬೀಳಿಸುವ ಹೊಣೆಗಾರಿಕೆ ನಮ್ಮದು. ಬಿಜೆಪಿ ಕಾರ್ಯಕರ್ತರು ತಮ್ಮ ವ್ಯತ್ಯಾಸ ಮರೆತು, ನಾಯಕರು ವೈಮನಸ್ಯ ಬದಿಗಿಟ್ಟು ಒಂದಾಗಿ ಕಾರ್ಯನಿರ್ವಹಿಸಬೇಕು” ಎಂದು ಬಿಜೆಪಿ…

ಹಿರಿಯರ ಅಸಮಾಧಾನ ನೀಗಿಸಲು ವಿಜಯೇಂದ್ರ ಮನೆಮನೆ ಭೇಟಿ..!!

ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಿರಿಯರ ವಿಶ್ವಾಸ ಗಳಿಸಲು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆ ಮೂಲಕ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಕಾಲ ಅಧಿಕಾರವಾಧಿಯಲ್ಲಿ ಹಿರಿಯ ನಾಯಕರಿಂದ ಬಂದ ಅಸಮಾಧಾನ ದೂರ ಮಾಡಲು, ಆತಂಕರಿಕ ಸಂಘರ್ಷ…

ಪುತ್ತೂರು :ಶಾಸಕ ಅಶೋಕ್ ರೈ ಸೂಚನೆಯ‌ ಬೆನ್ನಲ್ಲೇ
ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಪುತ್ತೂರು: ಬಲ್ನಾಡು ದೈವಸ್ಥಾನದ ಪಕ್ಕದಲ್ಲಿರುವ ಸುಮಾರು ಹತ್ತು ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಇಲ್ಲದೇ ಇದ್ದು ಈ ಬಗ್ಗೆ ಸೋಮವಾರದಂದು ಶಾಸಕ ಅಶೋಕ್ ರೈ ಬಳಿ ಆ ಭಾಗದ ಮನೆಯವರು ದೂರು ನೀಡಿದ್ದರು. ದೂರು ಸ್ವೀಕರಿಸಿ‌ಸಮಸ್ಯೆ ಆಲಿಸಿದ ಶಾಸಕರು ಕುಡಿಯುವ ನೀರಿಗೆ…

ನ.19:ಪುತ್ತೂರಿನಲ್ಲಿ ಅಟಲ್ ವಿರಾಸತ್ ಬೃಹತ್ ಸಮಾವೇಶ:ಕಾರ್ಯಕ್ರಮದ ಸಂಪೂರ್ಣ ಮಾಹಿತಿ ನೀಡಿದ್ರು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್

ಪುತ್ತೂರು :ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶವನ್ನು ನವೆಂಬರ್ 19ರಂದು ಪುತ್ತೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಂಚಾಲಕ ಹಾಗೂ ವಿಧಾನಪರಿಷತ್…

BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ತಕ್ಷಣ ಚಿಕಿತ್ಸೆ…

ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ…

ಮಾಡಾವು – ಸುಳ್ಯ 110 ಕೆ ವಿ ವಿದ್ಯುತ್ ಲೈನ್
ಅರಣ್ಯ ಪ್ರದೇಶದ ಮರ ತೆರವು ಮಾಡಿಸಿ: ಡಿಎಫ್ಒ ಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಾಡಾವಿನಿಂದ ಸುಳ್ಯಕ್ಕೆ ಹಾದು ಹೋಗುವಲ್ಲಿ ಅರಣ್ಯ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವು ಮಾಡುವಲ್ಲಿ ಶೀಘ್ರಕ್ರ‌ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಡಿಎಫ್ಒ ಆಂಟನಿ ಮರಿಯಪ್ಪ ಅವರಿಗೆ ಸೂಚನೆ ನೀಡಿದರು.110 ಕೆ ವಿ ಲೈನ್ ಗಳು ಕಣಿಯಾರ್ ಮಲೆ ಅರಣ್ಯ ಹಾಗೂ…

Join WhatsApp Group
error: Content is protected !!