ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ; ಅರವಿಂದ್ ಕೇಜ್ರಿವಾಲ್ ಕುರ್ಚಿ ಖಾಲಿ ಉಳಿಸಿದ ನೂತನ ಸಿಎಂ
ಹೊಸದಿಲ್ಲಿ: ಇಂದು ಆಪ್ ನಾಯಕಿ ಅತಿಶಿ ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ತಮ್ಮ ಪಕ್ಕ ಖಾಲಿ ಕುರ್ಚಿಯನ್ನು ಇಟ್ಟುಕೊಳ್ಳುವ ಮೂಲಕ ಅರವಿಂದ್ ಕೇಜ್ರಿವಾಲ್ರೊಂದಿಗಿನ ಭಾವನಾತ್ಮಕ ಸಂಬಂಧವನ್ನು ಮತ್ತೊಮ್ಮೆ ಪ್ರದರ್ಶಿಸಿದರು. ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ…
