ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ: ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿದೆ. ನಿನ್ನೆ ಸಂಜೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಪಿ ರಾಧಾಕೃಷ್ಣನ್ ಹೆಸರನ್ನು ಅಂತಿಮಗೊಳಿಸಲಾಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…
