ಮಾಲ್ಡೀವ್ಸ್ ಗೆ ಭಾರತದಿಂದ 4,850 ಕೋಟಿ ರೂ. ಸಾಲ: ಪ್ರಧಾನಿ ಮೋದಿ ಘೋಷಣೆ
ಮಾಲ್ಡೀವ್ಸ್ನ ಅತ್ಯಂತ ವಿಶ್ವಾಸಾರ್ಹ ಸ್ನೇಹಿತನಾಗಲು ಭಾರತ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ದ್ವೀಪ ರಾಷ್ಟ್ರಕ್ಕೆ 4,850 ಕೋಟಿ ರೂ.ಗಳ ಸಾಲವನ್ನು ಘೋಷಿಸಿದ ಮೋದಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ವ್ಯಾಪಾರ, ರಕ್ಷಣೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ…
