ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ
-ಹವಾಮಾನ ಆಧಾರಿತ ಬೆಳೆ ವಿಮೆ ನವೆಂಬರ್ ಅಂತ್ಯದೊಳಗೆ ಪಾವತಿಯಾಗಲೇಬೇಕು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ
ಮಂಗಳೂರು: ಜನವಸತಿ ಪ್ರದೇಶ ಮತ್ತು ಸರ್ಕಾರಿ ಭೂಮಿಯಲ್ಲಿ ಬೆಳೆದಿರುವ ಅಕೇಶಿಯಾ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಆದೇಶ ನೀಡಬೇಕು ಎಂಬ ಬೇಡಿಕೆಯನ್ನು ಶಾಸಕ ಅಶೋಕ್ ರೈ ಅವರು ದ.ಕ. ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಂಡಿಸಿದರು. ಆರ್ಯಾಪು ಗ್ರಾಮದಲ್ಲಿ ಸುಮಾರು…
