ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಉಪಚುನಾವಣೆ-ತೃಣಮೂಲ ಕಾಂಗ್ರೆಸ್ ಗೆದ್ದ ಸ್ಥಾನಗಳು ಎಷ್ಟು ಗೊತ್ತಾ!!
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 6 ಕ್ಕೆ 6 ಸ್ಥಾನಗಳನ್ನು ಭರ್ಜರಿಯಾಗಿ ಗೆದ್ದಿದೆ. ಬಿಜೆಪಿ ಗೆದ್ದಿದ್ದ ಒಂದು ಸ್ಥಾನವನ್ನೂ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದೆ.ಆರ್ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆ ಅ*ತ್ಯಾಚಾರ ಮತ್ತು ಹ*ತ್ಯೆ ಘಟನೆಯ…
