ಶಿಗ್ಗಾವಿ: ಮುಸ್ಲಿಮರ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ
ಶಿ ಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಗ ಭರತ್ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಂಸದ ಬಸವರಾಜ ಬೊಮ್ಮಾಯಿ, ಕ್ಷೇತ್ರದಲ್ಲಿನ ಮುಸ್ಲಿಂ ಸಮುದಾಯದ ಕೆಲ ಮುಖಂಡರ ಸಭೆ ನಡೆಸಿದರು. ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿರುವ ಮುಸ್ಲಿಂ ಮುಖಂಡರೊಬ್ಬರ ಮನೆಯಲ್ಲಿ…
