Category: ರಾಜಕೀಯ

ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ:
ಆಸ್ಪತ್ರೆಗೆ ಭೇಟಿ ನೀಡಿ‌ ಸಾಂತ್ವನ ತಿಳಿಸಿದ ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ

ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದು‌ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದು ,ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಉಪಚುನಾವಣೆ ಟಿಕೆಟ್ ಘೋಷಣೆ ; ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ – ಬಿಜೆಪಿ ವಿರುದ್ಧ ಕಾರ್ಯಕರ್ತರ ಆಕ್ರೋಶ

ರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ…

ಪುತ್ತೂರು ಬಿಜೆಪಿ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ

ರಾಷ್ಟ್ರವಿರೋಧಿಗಳಿಗೆ ಕಾಂಗ್ರೆಸ್ ಬೆಂಬಲ : ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಪುತ್ತೂರು :ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ ‘ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.” ಪುತ್ತೂರು ಬಿಜೆಪಿ…

ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು, ಶಿಗ್ಗಾಂವಿಗೆ ಯಾರು ಗೊತ್ತಾ??

ಬೆಂಗಳೂರು : ನಾಲ್ಕು ರಾಜ್ಯಗಳಲ್ಲಿನ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ…

ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ ಚನ್ನಪಟ್ಟಣ ಮೈತ್ರಿ ಟಿಕೆಟ್ ಗೊಂದಲ ವಿಚಾರವಾಗಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ್ದಾರೆ. “ಎಲ್ಲಾ ಸುಗಮವಾಗಿ ಮಾಡಬೇಕೆಂದಿದೆ. ಯಾರು ಯಾರ ಮೇಲೂ…

ಪುತ್ತೂರು :ಬಡವರ ಬಿಪಿಎಲ್ ಕಾರ್ಡ್ ರದ್ದು ಪಡಿಸಿದಲ್ಲಿ ದೊಡ್ಡ ಮಟ್ಟದ ಹೋರಾಟ: ಕೋಟ ಶ್ರೀನಿವಾಸ ಪೂಜಾರಿ

ಪು ತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‍ಗಳೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದ್ದು, ಬಡವರ ಬಿಪಿಎಲ್ ಕಾರ್ಡ್…

ಪುತ್ತೂರು : ಅನಧಿಕೃತ’ ವಾಸ್ತವ್ಯದ ಮಹಿಳೆಗೆ’
ಶಾಸಕರಿಂದ ಉಚಿತ ನಿವೇಶನದ ಭರವಸೆ

ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ ವಾಸ ಮಾಡುತ್ತಿದ್ದ ಅವರು ಎಪಿಎಂಸಿ…

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆ SDPI ಅಭ್ಯರ್ಥಿಯಿಂದ ಕುಂಬ್ರದಲ್ಲಿ ಮಾತಯಾಚನೆ

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆಯ ಹಿನ್ನಲೆ SDPI ಬೆಂಬಲಿತ ಅಭ್ಯರ್ಥಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾಧತ್ ಬಜತ್ತೂರ್ ರವರು ಮತ ಯಾಚನೆಗಾಗಿ ಇಂದು ಕುಂಬ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು ಈ…

ಮಾಂಸದಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು

ಕೊಪ್ಪಳ : ಪಟ್ಟಣದ ನಿವಾಸಿ ಹಾಗೂ ವ್ಯಾಪಾರಿ ಖಾದಿರ್ ಬಾಬಣ್ಣ ಕಲಾಲ ಎಂಬುವವರು ತಮ್ಮ ಮಾಂಸದ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ. ಪಟ್ಟಣದ ನಿವಾಸಿ ಖಾದಿರ್ ಬಾಬಣ್ಣ ಕಲಾಲ ಅವರು 20 ವರ್ಷಗಳಿಂದ ಕೇಂದ್ರ…

ಬೆಳಗ್ಗೆ ಸಿಎಂ ಭೇಟಿ, ಮಧ್ಯಾಹ್ನದ ವೇಳೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ!

ಬೆಂಗಳೂರು : ರಾಜ್ಯ ಮಾತ್ರವಲ್ಲದೇ ರಾಷ್ಟ್ರ ರಾಜಕಾರಣದಲ್ಲೂ ಸದ್ದು ಮಾಡಿದ್ದ ಮುಡಾ ಕೇಸ್ನಲ್ಲಿ (MUDA Case) ಲೋಕಾಯುಕ್ತ (Karnataka Lokayukta) ತನಿಖೆ ಮುಂದುವರಿಸಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಬಿಜೆಪಿ ಬೀಗಿಪಟ್ಟು ಹಿಡಿದಿದೆ. ಆದರೆ ಸಿಎಂ ಮಾತ್ರ…

Join WhatsApp Group
error: Content is protected !!