Category: ರಾಜಕೀಯ

15 ದಿನದೊಳಗೆ ಲೈಸೆನ್ಸ್ ಡ್ ಸರ್ವೆಯರ್ ಗಳ ಬಾಕಿ ವೇತನ ಪಾವತಿ: ಅಶೋಕ್ ರೈ ಮನವಿಗೆ ಸ್ಪಂದಿಸಿದ ಕಂದಾಯ ಸಚಿವರು

ಪುತ್ತೂರು;ಪುತ್ತೂರು ತಾಲೂಕು ಪರವನಾಗಿ ಭೂಮಾಪಕರು ಅನುಬಂಧ(1) (ದರ್ಖಸ್ತು ಪ್ರಕರಣ)ರದಲ್ಲಿ ಸರ್ವೆ ಮಾಡಿದ ಬಗ್ಗೆ ಮಾರ್ಚ್ 2025 ರಿಂದ ವೇತನ ಪಾವತಿ ಬಾಕಿ ಇದ್ದು ಈ ಬಗ್ಗೆ ಸರ್ವೆಯರ್ ಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದರು. ಈ ವಿಚಾರವನ್ನು ಕಂದಾಯ‌ಸಚಿವ…

ಮಂಗಳೂರಿನಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರ ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 22ರಂದು ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಗಣಪತಿ ಹವನ ನಡೆಯಿತು. ಬಳಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕರಾಗಿರುವ ಹಾಗೂ…

ಬಾನು ಮುಷ್ತಾಕ್ ನಡೆ ಹಿಂದೂಗಳ ಮನ ಗೆದ್ದಿದೆ: ಛಲವಾದಿ ನಾರಾಯಣಸ್ವಾಮಿ ಪ್ರಶಂಸೆ

ವಿ ಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ದಸರಾ ಉದ್ಘಾಟನೆಗೆ ವಿರೋಧ ಎದುರಿಸಿದ್ದ ಬಾನು ಮುಷ್ತಾಕ್ ಕುರಿತು ಮಾತನಾಡಿದ್ದಾರೆ. ಅವರು ಹಿಂದೂ ಸಂಸ್ಕೃತಿಗೆ ಗೌರವ ನೀಡುವ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಬಾನು…

ಸಂಟ್ಯಾರ್–ಬೆಟ್ಟಂಪಾಡಿ ರಸ್ತೆ ಮತ್ತು ಚೆಲ್ಯಡ್ಕ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕರಿಗೆ ಬ್ಲಾಕ್ ಅಧ್ಯಕ್ಷರ ಮನವಿ

ಪುತ್ತೂರು: ಸಂಟ್ಯಾರ್–ಬೆಟ್ಟಂಪಾಡಿ ಲೋಕೋಪಯೋಗಿ ರಸ್ತೆಯ ಹದಗೆಟ್ಟ ಸ್ಥಿತಿಯನ್ನು ದೂರುತ್ತಾ ಹಾಗೂ ಚೆಲ್ಯಡ್ಕ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಅಳ್ವರು ಅವರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಕಚೇರಿಯಲ್ಲಿ ಶಾಸಕರನ್ನು ಭೇಟಿಯಾದ ಅಳ್ವರು,…

ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾಕಿದವರ ಮನೆಗೆ ಬುಲ್ಡೋಜರ್ ನುಗ್ಗಿಸಿ, ಸಿಟಿ ರವಿ ಆಗ್ರಹ

ಹಾಸನದ (Hassan) ಬೇಲೂರಿನಲ್ಲಿ ಗಣೇಶನ ದೇವಸ್ಥಾನದಲ್ಲಿ ದೇವರ ವಿಗ್ರಹದ ಮೇಲೆ (Ganesh idol) ಚಪ್ಪಲಿಯಿಟ್ಟು (Slipper) ವಿಕೃತಿ ಮೆರೆದಿರುವ ಘಟನೆಗೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಸಿಟಿ ರವಿ (CT Ravi) ಆಕ್ರೋಶ ವ್ಯಕ್ತಪಡಿಸಿದ್ದು, ಬೇಲೂರಿನ ಪುರಸಭೆ ಗಣಪತಿ…

೬ ತಿಂಗಳೊಳಗೆ ೨೦೦೦  ನಿವೇಶನ ರಹಿತ ಕುಟುಂಬಗಳಿಗೆ  ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ ೬ ತಿಂಗಳೊಳಗೆ ೩೦೦ ಎಕ್ರೆ ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಶನಿವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು…

ಹೊಸ ಹೆಲಿಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ!

ಬೆಂಗಳೂರು, ಸೆಪ್ಟೆಂಬರ್ 19, 2025: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯಿಂದ ಆಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಈ ಹೊಸ ಹೆಲಿಕಾಪ್ಟರ್‌ನ ಪರಿಶೀಲನೆಯನ್ನು ಬೆಂಗಳೂರಿನ…

ಸಿಂಹ ಅಲ್ಲ ‘ನಾಯಿ’ ಎಂದು ಹೆಸರಿಡಬೇಕಿತ್ತು; ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!

ಅವನ್ಯಾರೋ ಪ್ರತಾಪ ಸಿಂಹನಂತೆ, ಅಪ್ಪಿತಪ್ಪಿ ಸಿಂಹ ಅಂತ ಹೆಸರಿಟ್ಟುಬಿಟ್ಟವರೆ. ಅತನ ಹೆಸರ ಮುಂದೆ ‘ನಾಯಿ’ ಅಂತ ಹೆಸರಿಡಬೇಕಾಗಿತ್ತು. ಅವನ ಹಿನ್ನೆಲೆ ಎಲ್ಲ ಗೊತ್ತಿದೆ. ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ ಎಂದು ಮದ್ದೂರು ಶಾಸಕ ಕೆ ಎಂ…

ನನ್ನ ರೆಸ್ಟೋರೆಂಟ್‌ನಲ್ಲೂ ₹50 ವ್ಯಾಪಾರವಾಗಿದೆ: ಅಳಲು ತೋಡಿಕೊಂಡ ಮಹಿಳೆಗೆ ಕಂಗನಾ

ಶಿಮ್ಲಾ: ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿರುವ ಹಿಮಾಚಲ ಪ್ರದೇಶದ ಮನಾಲಿಗೆ ಸಂಸದೆ, ಬಾಲಿವುಡ್‌ ನಟಿ ಕಂಗನಾ ರನೌತ್ ಭೇಟಿ ನೀಡಿದ್ದರು. ಈ ವೇಳೆ ‘ವಾಪಸ್‌ ಹೋಗಿ ಕಂಗನಾ, ನೀವು ತಡವಾಗಿ ಬಂದಿದ್ದೀರಿ’ ಎನ್ನುವ ಘೋಷಣೆಗಳನ್ನು ಅಲ್ಲಿನ ಜನ ಕೂಗಿದ್ದಾರೆ. ಕಂಗನಾ ಬರುತ್ತಿದ್ದಂತೆ…

ಪುತ್ತೂರು ವಿಧಾನಸಭಾ ಕ್ಷೇತ್ರದ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ. ಅನುದಾನ — ಶಾಸಕ ಅಶೋಕ್ ರೈ ಪ್ರಯತ್ನ ಫಲ..!!

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ರೂ. ಅನುದಾನ‌…

Join WhatsApp Group
error: Content is protected !!