Category: ರಾಜಕೀಯ

ABVP ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಐ ಯಾಮ್ ಎ ಟ್ರೂ ಕಾಂಗ್ರೆಸ್ ಮ್ಯಾನ್” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಗುರುವಾರ ಸ್ಪಷ್ಟಪಡಿಸಿದ್ದಾರೆ.ಆರ್ ಎಸ್ ಎಸ್ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪರಮೇಶ್ವರ್…

ಪುತ್ತೂರು :ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಭೆ – ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ..!!

ಪುತ್ತಿಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಮಂಡಲ ಪದಾಧಿಕಾರಿಗಳ ತುರ್ತು ಸಭೆಯಲ್ಲಿ ಪಕ್ಷದ ಒಳ ಅಸಮಾಧಾನ ಹೊರಹೊಮ್ಮಿದೆ. ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನವಾದ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ನೀಡಿದ ಭರವಸೆ ಈಡೇರಿಸದಿರುವುದು…

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪುತ್ತೂರಿನಲ್ಲಿ ಆಚರಣೆ – “ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣ” : ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಕ್ಕೆ ಮಾರುಹೋಗಿ, ಅವರ ತತ್ವಗಳನ್ನು ದೇಶದಲ್ಲಿ ಜಾರಿಗೆ ತಂದು “ಉಳುವವನೇ ಭೂಮಿಯ ಒಡೆಯ” ಎಂಬ ಮಹತ್ವದ ಭೂ ಮಸೂದೆ ಕಾನೂನು ಜಾರಿಗೆ ತಂದರು. ಈ ಕಾನೂನಿಗೆ ನಾರಾಯಣ ಗುರುಗಳ ತತ್ವವೇ ಪ್ರೇರಣೆಯಾಗಿತ್ತು…

ವಿಟ್ಲ, ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆ – 15 ದಿನದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆ ನಿರ್ಮಾಣದ ಅಗತ್ಯವಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆದಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು 15 ದಿನಗಳ ಒಳಗೆ ಜಾಗ ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ…

ಕೊಡಿಪ್ಪಾಡಿ:ಎಸ್.ಡಿ.ಪಿ.ಐ ನೂತನ ಕಛೇರಿ ಉದ್ಘಾಟನೆ – ಹಲವು ಯುವಕರು ಪಕ್ಷಕ್ಕೆ ಸೇರ್ಪಡೆ

ಪುತ್ತೂರು, ಸೆ.07: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕೊಡಿಪ್ಪಾಡಿ ಬ್ರಾಂಚ್ ಸಮಿತಿಯ ನೂತನ ಕಛೇರಿ ಕೊಡಿಪ್ಪಾಡಿ ಆನಾಜೆಯಲ್ಲಿ ಉದ್ಘಾಟಿಸಲಾಯಿತು. ಬ್ರಾಂಚ್ ಸಮಿತಿ ಅಧ್ಯಕ್ಷ ಫಾರೂಕ್ ಅರ್ಕ ಅವರು ಸಭೆಯನ್ನು ಅಧ್ಯಕ್ಷತೆ ವಹಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು…

BREAKING: ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಸಂಸದ ಸಸಿಕಾಂತ್ ಸೆಂಥಿಲ್ ವಾಗ್ದಾಳಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಸಿರುವುದರ ಹಿಂದೆ ಮಾಜಿ ಡಿಸಿ, ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಿಡಿದೆದ್ದಿರುವ ಸೆಂಥಿಲ್, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್…

ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ – ಬಿಜೆಪಿ ಒಳಗಿನ ಅಸಮಾಧಾನ..!!

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ (BJP) ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ‌ (BY Vijayendra)…

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು…

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್‌ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ…

ಧರ್ಮಸ್ಥಳ ಚಲೋ ಸಮಾವೇಶ-ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡಬೇಡಿ: ವಿಜಯೇಂದ್ರ

ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ನಿತ್ಯ ಅಪಪ್ರಚಾರ ನಡೆಯುತ್ತಿದೆ.‌ ಇದನ್ನು ಇಷ್ಟು ದಿನ ತಾಳ್ಮೆಯಿಂದ ಸಹಿಸಿದೆವು. ಭಕ್ತರ ಸಹನೆ ಕಟ್ಟೆ ಒಡೆಯುವ ಸ್ಥಿತಿ ತಲುಪಿದೆ.‌ ಕ್ಷೇತ್ರದ ಭಕ್ತರು ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಿಂದೂ…

Join WhatsApp Group
error: Content is protected !!