ಮಗ ಆಸ್ಪತ್ರೆಯಲ್ಲಿ … ಶಾಸಕರು ಆಪೀಸ್‌ನಲ್ಲಿ…ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ
ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ…
