ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ ಜಮೀನು ಮಂಜೂರಾತಿ ಶೀಫಾರಸ್ಸು – ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನ ಮಂಜೂರಾತಿ ನೀಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದರು. ಹಾಲು ಉತ್ಪಾದಕರ ಈ ಮಹಿಳಾ ಸಹಕಾರ…
