ಧರ್ಮಸ್ಥಳ ಚಲೋ ಸಮಾವೇಶ-ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡಬೇಡಿ: ವಿಜಯೇಂದ್ರ
ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ನಿತ್ಯ ಅಪಪ್ರಚಾರ ನಡೆಯುತ್ತಿದೆ. ಇದನ್ನು ಇಷ್ಟು ದಿನ ತಾಳ್ಮೆಯಿಂದ ಸಹಿಸಿದೆವು. ಭಕ್ತರ ಸಹನೆ ಕಟ್ಟೆ ಒಡೆಯುವ ಸ್ಥಿತಿ ತಲುಪಿದೆ. ಕ್ಷೇತ್ರದ ಭಕ್ತರು ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಿಂದೂ…
