ನಳಿನ್ ಕುಮಾರ್ ಕಟೀಲ್ ರಾಜ್ಯ ರಾಜಕೀಯಕ್ಕೆ, ಬಿಜೆಪಿ ಭದ್ರಕೋಟೆ ಕರಾವಳಿಯಿಂದ ಹೊಸ ಸುದ್ದಿ
ಬೆಂಗಳೂರು : ಸೆಪ್ಟೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದ ನಳಿನ್ ಕುಮಾರ್ ಕಟೀಲ್ ಅವರು ಸದ್ಯ ಮೂಲೆಗುಂಪಾಗಿದ್ದಾರೆ.ಇದೀಗ ಕಟೀಲ್ ರಾಜ್ಯ ರಾಜಕೀಯಕ್ಕ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ…
