SDPI ಮಂಗಳೂರು ನಗರ ಮತ್ತು ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ
ನಗರ ಜಿಲ್ಲಾದ್ಯಕ್ಷರಾಗಿ ಜಲೀಲ್ ಕೆ ಮತ್ತು ಗ್ರಾಮಾಂತರ ಜಿಲ್ಲಾದ್ಯಕ್ಷರಾಗಿ ಅನ್ವರ್ ಸಾದತ್ ಆಯ್ಕೆ
ಮಂಗಳೂರು ಜನವರಿ 07: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳನ್ನು ತಲಾ ನಾಲ್ಕರಂತೆ ವಿಭಜಿಸಿ ಪಕ್ಷದ ಮಂಗಳೂರು ಗ್ರಾಮಾಂತರ ಮತ್ತು ಮಂಗಳೂರು ನಗರ ಜಿಲ್ಲಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ . ನೂತನ ಮಂಗಳೂರು…
