Category: ರಾಜಕೀಯ

BREAKING : ಲೋಕಸಭೆಯಲ್ಲಿ ಮಹತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಜಾರಿಗೆ ತರಲು…

ಬದುಕಿರುವ ದೇವೇಗೌಡರ ಫೋಟೋ ಹಾಕಿ ಅಂದ್ರೆ ಎಂತಾ ಮಾಡೋದು?-ಸ್ಪೀಕರ್

ಭೋಜನದ ವಿರಾಮದ ನಂತರ ಸುವರ್ಣಸೌಧದಲ್ಲಿ ಅಧಿವೇಶನದ ಕಲಾಪವು ಆರಂಭವಾಗುತ್ತಿದ್ದಂತೆ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು, ಸುವರ್ಣಸೌಧದ ಒಳಗೆ ಗಣ್ಯರ ಭಾವಚಿತ್ರ ಉದ್ಘಾಟನೆಗೆ ನಮ್ಮನ್ನು ಕರೆಯಬೇಕಿತ್ತು ಎಂದು ಪ್ರಸ್ತಾಪಿಸಿದರು. ನಾವು ಮಾಹಿತಿ ನೀಡಿದ್ದರೂ ನೀವು ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್…

ಊಟಕ್ಕೆ ಕರೆದು ವಿಷ.. ಬೆನ್ನಿಗೆ ಇರಿದವರು.. ಕತ್ತಿಗೆ ಕತ್ತಿ ಇಟ್ಟವರಿಗೆ ಕೃತಜ್ಞತೆ:ಮಾಜಿ ಸ್ಪೀಕರ್ ರಮೇಶ್ ಕುಮಾರ್

ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಮುನಿಯಪ್ಪ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶದ ಮಾತನಾಡಿದ್ದಾರೆ. ಕೋಲಾರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪರೋಕ್ಷವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ…

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ: ಹಿಂದೆ ಸರಿದ ಕೇಂದ್ರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸುವ ಕುರಿತು ಪ್ರಕಟಿಸಿದ್ದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೆಲವೇ ಗಂಟೆಗಳಲ್ಲಿ ಹಿಂಪಡೆದು ಅಚ್ಚರಿ ಮೂಡಿಸಿದೆ. ಮೊದಲಿಗೆ ಪೂರಕ ಬೇಡಿಕೆಗಳ ಕುರಿತ ಅನುದಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಅನುಮೋದನೆ ಪಡೆಯಲು…

ಒಕ್ಕಲಿಗರ ಸಂಘ ಅಧ್ಯಕ್ಷ ಚುನಾವಣೆ: ಡಿಕೆಶಿ ಬೆಂಬಲಿತರ ಪ್ರಾಬಲ್ಯ; ಎಚ್‌ಡಿಕೆ ತಂಡಕ್ಕೆ ಹಿನ್ನಡೆ

ಮೈಸೂರು ಭಾಗದ ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಚುನಾವನೆ ಭಾನುವಾರ ನಡೆದಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಬೆಂಬಲಿತರು ಅವರ ಬದ್ಧ ವಿರೋಧಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬೆಂಬಲಿತರ ಮುಂದೆ ಜಯ ಸಾಧಿಸಿದ್ದಾರೆ. ಆ ಮೂಲಕ…

BREAKING: ದೆಹಲಿ ವಿಧಾನಸಭೆ ಚುನಾವಣೆಗೆ AAP ನಿಂದ 38 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನವದೆಹಲಿಯಿಂದ ಕೇಜ್ರಿವಾಲ್ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿಯಿಂದ ಸ್ಪರ್ಧಿಸಲಿದ್ದಾರೆ. ಇತರ ಪ್ರಮುಖ ಅಭ್ಯರ್ಥಿಗಳಲ್ಲಿ ಕಸ್ತೂರ್ಬಾ ನಗರದಿಂದ ರಮೇಶ್ ಪಹಲ್ವಾನ್…

ಗ್ರಾಮೀಣ ಪತ್ರಕರ್ತರಿಗೆ ಗಿಫ್ಟ್: ಹೊಸ ವರ್ಷಕ್ಕೆ ಉಚಿತ ಬಸ್ ಪಾಸ್ ವಿತರಣೆ

ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಬಸ್ ಪಾಸ್…

ಬಿಜೆಪಿ ಸಭಾತ್ಯಾಗ; ಪಕ್ಷದ ಸೂಚನೆ ಧಿಕ್ಕರಿಸಿ ಸದನದಲ್ಲಿಯೇ ಕುಳಿತ ಆ ಇಬ್ಬರು ಶಾಸಕರು ಯಾರು?

ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಬಿಜೆಪಿಯ ಎಲ್ಲಾ ಸದಸ್ಯರು ಸಭಾತ್ಯಾಗ ನಡೆಸಿದಾಗ ಬಿಜೆಪಿಯ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಪಕ್ಷದ ನಿರ್ಧಾರಕ್ಕೆ ಕ್ಯಾರೆ ಎನ್ನದೇ ಸದನದಲ್ಲಿಯೇ ಕುಳಿತರು. ವಿಪಕ್ಷ ನಾಯಕ ಆರ್ ಅಶೋಕ್ ವಕ್ಫ್ ವಿಚಾರ ಪ್ರಸ್ತಾಪಿಸಲು ಆಡಳಿತಾರೂಢ ಕಾಂಗ್ರೆಸ್…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ :ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿರುವ ವರದಿಗೆ ಸಂಪುಟದ ಒಪ್ಪಿಗೆ ದೊರೆತಿದೆ. ಎನ್ಡಿಎ ಸರ್ಕಾರವು ಈಗ ಮಸೂದೆಯ ಬಗ್ಗೆ ಒಮ್ಮತವನ್ನು…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಕಾಯಕಲ್ಪ

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ ೫೫ ಕೋಟಿ ಪ್ರಸ್ತಾವನೆ ; ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು…

Join WhatsApp Group
error: Content is protected !!