ಮಹಿಳೆಯರೇ ಗಮನಿಸಿ – ಇನ್ಮುಂದೆ ಫ್ರೀ ಬಸ್ ಸಂಚಾರಕ್ಕೆ ಆಧಾರ್ ಕಡ್ಡಾಯವಲ್ಲ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇದೀಗ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದ್ದು, ಇನ್ಮುಂದೆ ಬಸ್ ನಲ್ಲಿ ಪ್ರಯಾಣ ಮಾಡಲು ಆಧಾರ್ ಕಾರ್ಡ್ ಅಗತ್ಯವಿಲ್ಲ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಯೋಜನೆಗಳಲ್ಲಿ…
