ಸಿದ್ದರಾಮಯ್ಯಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ: ವಿಜಯೇಂದ್ರ ಪ್ರಶ್ನೆ
ಬಂಟ್ವಾಳ : ‘ಸಿದ್ದರಾಮಯ್ಯ ಅವರಿಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆ ಸಲುವಾಗಿ ಇಲ್ಲಿನ ತುಂಬೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಅವರು…
