Category: ರಾಜಕೀಯ

ಜ. 10:ಪುತ್ತೂರಿನಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಾವೇಶ..!!

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷ ಸಮಾವೇಶವು ಇಂದು ಸಂಜೆ(ಜ.10) ನಗರದ ಕೋಟೆಚಾ ಸಭಾಂಗಣದಲ್ಲಿ ನಡೆಯಲಿದೆ.ಕ್ಷೇತ್ರಾಧ್ಯಕ್ಷ ಆಶ್ರಫ್ ಬಾವು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್…

ಮಂಗಳೂರು ಶಾಂತವಾಗಿಸಿದ ಅಧಿಕಾರಿಗಳ ವರ್ಗಾವಣೆ ಸಂಚು: ರಾಜಕೀಯ ಹಸ್ತಕ್ಷೇಪಕ್ಕೆ ಎಸ್‌ಡಿಪಿಐ ತೀವ್ರ ಖಂಡನೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕ್ರಿಯರಾಗಿರುವ ನೂತನ ಪೊಲೀಸ್ ಅಧೀಕ್ಷಕರು (SP) ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲು ನಡೆಯುತ್ತಿರುವ ರಾಜಕೀಯ ತೆರೆಮರೆಯ ಪ್ರಯತ್ನಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ಕಬಕ: ವಿದ್ಯಾಪುರದಲ್ಲಿ ರಸ್ತೆ ವಿವಾದ ಇತ್ಯರ್ಥ – ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸೌಹಾರ್ದ ಪರಿಹಾರ

ಪುತ್ತೂರು: ಕಬಕ ಗ್ರಾಮದ ವಿದ್ಯಾಪುರ 9ನೇ ಅಡ್ಡ ರಸ್ತೆಯಲ್ಲಿನ ಬಹುಕಾಲದ ರಸ್ತೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಸ್ಥಳೀಯ ನಿವಾಸಿಗಳಿಗೆ ಸಂಪರ್ಕ ರಸ್ತೆ ಕಲ್ಪಿಸುವ ಸಂಬಂಧ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ…

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಸೇವನೆ ಮಾಡುವುದುಂಟು. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದೆ.…

ಪುತ್ತೂರು: ತಾ. ಪಂ.ನ ನೂತನ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ-ತಾಲೂಕು ಪಂಚಾಯತ್ ಕಟ್ಟಡ ಒಂದು ವರ್ಷದಲ್ಲಿ ನಿರ್ಮಾಣವಾಗಲಿದೆ: ಅಶೋಕ್ ಕುಮಾರ್ ರೈ

ಪುತ್ತೂರು: ಕರ್ನಾಟಕ ಸರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ 5.50 ಕೋಟಿ ವೆಚ್ಚದಲ್ಲಿ ಪುತ್ತೂರು ತಾಲೂಕು ಪಂಚಾಯತ್‍ಗೆ ನಿರ್ಮಾಣಗೊಳ್ಳಲಿರುವ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನ ಕಾರ್ಯಕ್ರಮ ನಗರದ ಪರ್ಲಡ್ಕದಲ್ಲಿ ಶನಿವಾರ ನಡೆಯಿತು. ಗುದ್ದಲಿ…

ಹವಾಮಾನ ಆಧಾರಿತ ಬೆಳೆವಿಮೆಯಲ್ಲಿನ ಲೋಪ: ಸದನದಲ್ಲಿ ಸರಕಾರದ ಗಮನಸೆಳೆದ ಶಾಸಕ ಅಶೋಕ್ ರೈ

ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ವಿಮಾಕಂಪೆನಿ ಜೊತೆ ಸಚಿವರು ಜಿಲ್ಲೆಯ ಶಾಸಕರ ಸಭೆ ನಡೆಸಲು ತೀರ್ಮಾನ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ…

ಪುತ್ತೂರು ವಿಧಾನಸಭಾ ಕ್ಷೇತ್ರ: ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಅಶೋಕ್ ರೈ ಮೂಲಕ ಬಿಡುಗಡೆಯಾದ ಅನುದಾನ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿಗೆ ಒಳಪಡುವ ಗ್ರಾಮಗಳಿಗೆ ಬಿಡುಗಡೆಯಾದ ಅನುದಾನ: ಲಕ್ಷ ರೂಗಳಲ್ಲಿ ಅಳಿಕೆ ಗ್ರಾಮದ ಸ.ಹಿ.ಪ್ರಾ ಶಾಲೆ ವಿದ್ಯಾವಿಹಾರ ಕಲ್ಲೆಜೇರ ಶಾಲಾ ಕೊಠಡಿ ದುರಸ್ಥಿ ೨.೫೦ ,ಸ.ಕಿ.ಪ್ರಾಥಮಿಕ ಶಾಲೆ ತೋರಣಕಟ್ಟೆ ಅಭಿವೃದ್ಧಿ ೨.೫೦, ವಿಟ್ಲ…

೨೪೦೦ ಚ.ಅ. ,ವರೆಗಿನ ಮನೆಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ

ಗ್ರಾಮೀಣ ಜನತೆಗೆ ಸಿಹಿ ಸುದ್ದಿನೀಡಿದ ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ…

ದ್ವೇಷ ಭಾಷಣ-ಅಪರಾಧ ನಿಯಂತ್ರಣ ಮಸೂದೆ, ಗೋಹತ್ಯೆ ಕಾಯ್ದೆ ತಿದ್ದುಪಡಿ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಆಕ್ರೋಶ-ಮಸೂದೆ ಹಿಂಪಡೆಯುವಂತೆ ಆಗ್ರಹ

ಪುತ್ತೂರು: ರಾಜ್ಯ ಸರ್ಕಾರ ತರಲಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ಮಸೂದೆ–2025 ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ–2020ಕ್ಕೆ तಿದ್ದುಪಡಿ ಮಾಡುವ ನಿರ್ಧಾರವನ್ನು ವಿರೋಧಿಸಿ ಸಮಾಜಸೇವಕ ಅರುಣ್ ಕುಮಾರ್ ಪುತ್ತಿಲ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.…

ಕಡಬ :ಬಿಜೆಪಿ ನಾಯಕಿಯ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ – ಪೊಲೀಸರಿಗೆ ದೂರು

ಪ್ರಧಾನಿ ಮೋದಿ ಉಡುಪಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಅವರ ಪೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…

Join WhatsApp Group
error: Content is protected !!