ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಸ್ಥಗಿತಗೊಳಿಸಲು ಮತ್ತು ಕೊಯಿಲ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕಾಮಗಾರಿ ಪುನರಾರಂಭಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ SDPI ಮನವಿ
ಮಂಗಳೂರು ಫೆ 18: ಅಸಮರ್ಪಕ ರೀತಿಯಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೊಟ್ಲು ಟೋಲ್ ಗೇಟ್ ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ 300 ಕೋಟಿ ರೂಪಾಯಿಗಳ ಯೋಜನೆಯೊಂದಿಗೆ…
