ಪುತ್ತೂರು ವಿಧಾನಸಭಾ ಕ್ಷೇತ್ರದ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ. ಅನುದಾನ — ಶಾಸಕ ಅಶೋಕ್ ರೈ ಪ್ರಯತ್ನ ಫಲ..!!
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ರೂ. ಅನುದಾನ…
