Category: ರಾಜಕೀಯ

ಡಿಕೆ ಸುರೇಶ್ ಆಯ್ತು ಈಗ ಸೋಮಣ್ಣ ಸರದಿ! ರಾಜ್ಯದಲ್ಲಿ ಮುಂದುವರೆದ ಪ್ರಭಾವಿ ನಾಯಕರ ಹೆಸರಲ್ಲಿ ವಂಚನೆಗಳು!

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ (Fraud) ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ…

ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ; ವಧು ಯಾರು? ಮದುವೆ ಯಾವಾಗ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿವಾಹ ವಿಚಾರ ಕೊನೆಗೂ ದೃಢಪಟ್ಟಿದ್ದು, ಯುವ ರಾಜಕಾರಣಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಮೆಚ್ಚುಗೆ ಗಳಿಸಿದ್ದ ಚೆನ್ನೈನ ಕರ್ನಾಟಕ ಸಂಗೀತ ಗಾಯಕಿ…

ಶ್ರೀಮಂತ CM ಗಳ ಪಟ್ಟಿ: ಮಮತಾ ಬ್ಯಾನರ್ಜಿ ಬಡ ಸಿಎಂ, Siddaramaiah ಗೆ ಎಷ್ಟನೆ ಸ್ಥಾನ? ನಂ.1 ಸಿರಿವಂತ CM ಯಾರು ಗೊತ್ತೇ?

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಸಿಎಂ ಗಳ ಸಂಪತ್ತಿನ ಬಗ್ಗೆ ಕುತೂಹಲಕಾರಿ ವರದಿಯನ್ನು ಪ್ರಕಟಿಸಿದೆ. ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ 52.59 ಕೋಟಿ ರೂಪಾಯಿಗಳಷ್ಟಿದೆ ಎಂದು ವರದಿ ಹೇಳಿದೆ. ಭಾರತದ ತಲಾ…

ಹಿಂದುತ್ವ ಉಳಿಸಲು ಕತ್ತಿ ಹಿಡಿದು ರಸ್ತೆಗಿಳಿಯಬೇಕಿಲ್ಲ:ಡಾ.ವೈ.ಭರತ್‌ ಶೆಟ್ಟಿ-ಹಿಂದೂ ಸಮಾಜಕ್ಕೆ ಗಾಣಿಗ ಸಮಾಜ ಶಕ್ತಿ ತುಂಬಿದೆ:ಕಿಶೋರ್ ಕುಮಾರ್ ಪುತ್ತೂರು-ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ-ಪದಗ್ರಹಣ ಸಮಾರಂಭ

ಹಿಂದುತ್ವ ಉಳಿಸಲು ಕತ್ತಿ ಹಿಡಿದು ರಸ್ತೆಗೆ ಇಳಿಯುವ ಅವಶ್ಯಕತೆ ಇಲ್ಲ. ಹಿಂದೂ ಸಮಾಜದ ಸಂಸ್ಕೃತಿ ಇತಿಹಾಸ ಪರಂಪರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಅವುಗಳನ್ನು ಮಕ್ಕಳಿಗೆ ಕಲಿಸುವುದರಿಂದಲೂ ಹಿಂದುತ್ವವನ್ನು ಉಳಿಸಿ ಬೆಳೆಸಲು ಸಾಧ್ಯ’ ಎಂದು ಶಾಸಕ ಡಾ.ವೈ.ಭರತ್‌ ಶೆಟ್ಟಿ ಹೇಳಿದರು. ಇಲ್ಲಿ ಏರ್ಪಡಿಸಿದ್ದ ದಕ್ಷಿಣ…

ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು “ಅಗೌರವ ಮತ್ತು ದುರಾಡಳಿತದ ಆಘಾತಕಾರಿ ಪ್ರದರ್ಶನ” ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಶನಿವಾರ ಆರೋಪಿಸಿದ್ದಾರೆ ಸಿಂಗ್ ಅವರ ಕುಟುಂಬಕ್ಕೆ ಚಿತೆಯ ಸುತ್ತಲೂ ಸಾಕಷ್ಟು ಸ್ಥಳಾವಕಾಶ ನೀಡದಿರುವುದು…

ಅಣ್ಣಾಮಲೈ ಬೀಷ್ಮ ಪ್ರತಿಜ್ಞೆ: ವಿಕೃತಿ ಮೆರೆವವರನ್ನು ಖಂಡಿಸಬೇಕಿದೆ: ಬಿವೈ ವಿಜಯೇಂದ್ರ

ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಭೀಷ್ಮ ಪ್ರತಿಜ್ಞೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಡಿಎಂಕೆ ವಿರುದ್ಧ ತಮ್ಮ ನಿವಾಸದ ಮುಂದೆ ಚಾಟಿ ಏಟುಗಳನ್ನು ಹೊಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೊರಕೆ “ಮೆಘಾ ಎಂಟ್ರಿ”…!!?
ತಯಾರಾಗುತ್ತಿದೆಯಾ “ರೀಎಂಟ್ರಿ”ಗೆ ಅಡಿಪಾಯ!!

ಪುತ್ತೂರು; ಎರಡು ಸಲ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕರಾಗಿ ಬಳಿಕ ಕಾಪು ಕ್ಷೇತ್ರಕ್ಕೆ ವಲಸೆ ಹೋಗಿದ್ದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತೆ ಪುತ್ತೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರಾ ಎಂಬುವುದು ಇದೀಗ ಹೊಸ ಸುದ್ದಿಯಾಗಿ ಚಾಲನೆ ಪಡೆಯುತ್ತಿದೆ. ಮುಂದಿನ ವಿಧಾನಸಭಾ…

ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!-7 ದಿನಗಳ ರಾಷ್ಟ್ರೀಯ ಶೋಕಾಚರಣೆ!!

ಭಾರತದ ಮಾಜಿ ಪ್ರಧಾನಿ, ಪ್ರಸಿದ್ಧ ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ಸಿಗ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಅಲ್ಲದೆ, ಇಂದು (ಡಿಸೆಂಬರ್ 27ರಂದು) ರಜೆ ಘೋಷಿಸಿದೆ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವಾಲಯದ…

ಮಧ್ಯರಾತ್ರಿ ಮನೆಗೆ ದಾಳಿ ಮಾಡಿ ಗರ್ಭಿಣಿ ಮಹಿಳೆ ಮತ್ತು ಅಪ್ರಾಪ್ತೆಯ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಕದ ತಟ್ಟಿದ ವಿಮೆನ್ ಇಂಡಿಯಾ ಮೂವ್ ಮೆಂಟ್

ಬೆಂಗಳೂರು : ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಶಾಹುಲ್ ಹಮೀದ್ ರವರ ಮನೆಗೆ ಬಂಟ್ವಾಳದ ರೌಡಿ ಶೀಟರ್ ಹಸೈನಾರ್ ಮತ್ತು ಹತ್ತಕ್ಕೂ ಹೆಚ್ಚು ಕಿಡಿಗೇಡಿಗಳ ತಂಡ ಮಧ್ಯರಾತ್ರಿ ದಾಳಿ ನಡೆಸಿ ಮನೆಯ ಯಜಮಾನ ಮತ್ತು ಗರ್ಭಿಣಿ ಮಹಿಳೆ ಹಾಗೂ…

ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶಪಥ

ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು Times of India ವರದಿ ಮಾಡಿದೆ. ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು…

Join WhatsApp Group
error: Content is protected !!