Category: ರಾಜಕೀಯ

ಉಪಚುನಾವಣೆ ಪ್ರಚಾರಕ್ಕೆ ಬಿಜೆಪಿಯಿಂದ ಸ್ಟಾರ್ ರಿಲೀಸ್: ಯತ್ನಾಳ್, ಪ್ರತಾಪ್ ಸಿಂಹ, ಸುಮಲತಾ ಹೆಸರಿಲ್ಲ!

ರಾ ಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದೆ. ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್…

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಅಧಿಕಾರ ಸ್ವೀಕಾರ

ಪುತ್ತೂರು : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಇಂದು ಅಧಿಕಾರ ಸ್ವೀಕರಿಸಿದರು. ಸೆ.17ರಂದು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಬಾಲಚಂದ್ರ ಅವರ ಪ್ರಥಮ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಗೆ…

ಅಶೋಕ ಜನಮನ ಕಾರ್ಯಕ್ರಮ ನ.2 – ಪುತ್ತೂರಿಗೆ ಸಿಎಂ – ಡಿಸಿಎಂ
: ಅಶೋಕ್ ಕುಮಾರ್ ರೈ

ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ…

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ಜನರನ್ನು ಕರೆತಂದ 96 ಬಸ್ ಮಾಲೀಕರ ಮೇಲೆ ಕೇಸ್ ದಾಖಲು

ರಾಮನಗರ: ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಅನುಮತಿ ಪಡೆದುಕೊಳ್ಳದೆ ಖಾಸಗಿ ಬಸ್ ಗಳಲ್ಲಿ ಜನರನ್ನು ಕರೆತರಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅನುಮತಿ ಪಡೆದುಕೊಳ್ಳದೆ 96…

ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕ

ಮಂಗಳೂರು : ಅಕ್ಟೋಬರ್ 26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್…

ಶಿಗ್ಗಾಂವ್ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿಗ್ಗಾಂವ್ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಂತ್ರಿ ಸಿದ್ದರಾಮಯ್ಯ ಅವರ…

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ…

ಇಂದು (ಅ.26) : ವಿಧಾನ ಪರಿಷತ್ ನಲ್ಲಿ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ

ಪುತ್ತೂರು : ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಕಿಶೋ‌ರ್ ಕುಮಾ‌ರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ, ಮತ್ತೊಂದು ಗಂಭೀರ ಆರೋಪ ಮಾಡಿದ ಸಚಿವ ಭೈರತಿ ಸುರೇಶ್!

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ಸಚಿವ ಬೈರತಿ ಸುರೇಶ್ ಕೆಲವು ದಿನಗಳ ಹಿಂದೆ ಸ್ಪೋಟ ಆರೋಪ ಮಾಡಿದ್ದರು. ಇದೀಗ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಆರೋಪ ಮಾಡಿರುವ…

ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲು ಎಸೆತ..!

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷೇತರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ…

Join WhatsApp Group
error: Content is protected !!