ಈದ್ ಪ್ರಯುಕ್ತ ಬಿಜೆಪಿಯಿಂದ 32 ಲಕ್ಷ ಬಡ ಮುಸ್ಲಿಮರಿಗೆ ‘ಸೌಗಾತ್-ಎ-ಮೋದಿ’ ಕಿಟ್ ವಿತರಣೆ !
ನವದೆಹಲಿ: ಈದ್ ಹಬ್ಬಕ್ಕೆ ಮುಂಚಿತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾ “ಸೌಗಾತ್-ಎ-ಮೋದಿ” ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಂಗವಾಗಿ ದೇಶಾದ್ಯಂತದ 32 ಲಕ್ಷ ದೀನದಲಿತ ಮುಸ್ಲಿಮರಿಗೆ ವಿಶೇಷ ಕಿಟ್ಗಳನ್ನು ಬಿಜೆಪಿ ವಿತರಿಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ…
