Category: ರಾಜಕೀಯ

ಮಾಲ್ಡೀವ್ಸ್‌ ಗೆ ಭಾರತದಿಂದ 4,850 ಕೋಟಿ ರೂ. ಸಾಲ: ಪ್ರಧಾನಿ ಮೋದಿ ಘೋಷಣೆ

ಮಾಲ್ಡೀವ್ಸ್‌ನ ಅತ್ಯಂತ ವಿಶ್ವಾಸಾರ್ಹ ಸ್ನೇಹಿತನಾಗಲು ಭಾರತ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ದ್ವೀಪ ರಾಷ್ಟ್ರಕ್ಕೆ 4,850 ಕೋಟಿ ರೂ.ಗಳ ಸಾಲವನ್ನು ಘೋಷಿಸಿದ ಮೋದಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ವ್ಯಾಪಾರ, ರಕ್ಷಣೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ…

ಮಂಗಳೂರು: ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ

ನೆಲ್ಯಾಡಿ: ಉಡುಪಿಯ ತಾಲೂಕು ಪಂಚಾಯತ್ ಮಾಜಿ ಸದಸ್ಯೆ, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂಬ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ. ಈ ನೇಮಕಾತಿ…

ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಯದಿದ್ದರೆ ಬಿಜೆಪಿಯಿಂದ ಉಗ್ರ ಹೋರಾಟ ಅನಿವಾರ್ಯ:ನಳಿನ್ ಕುಮಾರ್ ಕಟೀಲ್

ಪುತ್ತೂರು:ಕಟ್ಟಡ ನಿರ್ಮಾಣ ಉದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ ತತ್ತರಿಸಿದೆ.ಕಾರ್ಮಿಕರು ಸೇರಿದಂತೆ ಈ ಉದ್ಯಮ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರಕಾರ ತಕ್ಷಣ…

ವಿಪರೀತ ಮಳೆಗೆ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿದೆ
ಅನುದಾನ ರೆಡೀ ಇದೆ- ಮಳೆ ಕಡಿಮೆಯಾದ ಕೂಡಲೇ ದುರಸ್ಥಿ ಕಾಮಗಾರ ಪೂರ್ಣ: ಶಾಸಕ ಅಶೋಕ್ ರೈ

ಪುತ್ತೂರು: ಈ ಬಾರಿ ವಿಪರೀತ ಮಳೆಯಾಗುತ್ತಿದೆ. ಭಾರೀ ಮಳೆಗೆ ಕಳೆದ ಮೂರು ವರ್ಷದ ಹಿಂದೆ ಮಾಡಿದ ರಸ್ತೆಗಳ ಡಮರೂ ಎದ್ದು ಹೋಗಿದೆ, ಪುತ್ತೂರು ಉಪ್ಪಿ ವಂಗಡಿ ರಸ್ತೆ ಮತ್ರ ಹದಗೆಟ್ಟಿದ್ದಲ್ಲ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಯ ಕಾರಣಕ್ಕೆ ಹೊಂಡಗಳು ಬಿದ್ದಿದೆ. ಮಳೆಯ…

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ

ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕರು

ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ. ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ…

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ: ಪವಿತ್ರ ಕ್ಷೇತ್ರಕ್ಕೆ ಧಕ್ಕೆ ಆಗಬಾರದು – ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ

ಮಂಗಳೂರು, ಜು.21 – ಧರ್ಮಸ್ಥಳದಲ್ಲಿ ನಡೆದಿದ್ದೆಂದು ಆರೋಪಿಸಲಾಗಿರುವ ಕೊಲೆ ಪ್ರಕರಣದ ಕುರಿತು ವ್ಯಕ್ತಿಯೊಬ್ಬರಿಂದ ದಾಖಲಾಗಿರುವ ಸಾಕ್ಷಿ ದೂರಿನ ತನಿಖೆ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ರೀತಿಯ ಚರ್ಚೆ ಅಥವಾ ತೀರ್ಮಾನಗಳು ನಡೆಯಬಾರದು ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್…

ಎಸ್.ಐ.ಟಿ ತನಿಖೆ ಉತ್ತಮ ನಿರ್ಧಾರ – ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್

ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…

ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ- ಶಾಸಕ ಅಶೋಕ್ ರೈ ಏನು ಹೇಳಿದ್ರು ಗೊತ್ತಾ..!!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ…

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪೊಲೀಸ್ ಮಹಾನಿರ್ದೇಶಕ (ಆಂತರಿಕ ಭದ್ರತಾ ವಿಭಾಗ) ಪ್ರಣವ್ ಮೊಹಂತಿ ಇವರು…

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು..!!

ಮಂಗಳೂರು, ಜುಲೈ 18: ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ತಾವು ಹೊಂದಿರುವ ಶಾಸಕರ ಅಭಿವೃದ್ಧಿ…

Join WhatsApp Group
error: Content is protected !!