ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ನೇಮಕ
ಉಪ್ಪಿನಂಗಡಿ: ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುತ್ತೂರು ಮತ್ತು ವಿಟ್ಲ-…
