ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ನೂತನ ಮುಖ್ಯಸ್ಥೆ
ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ…
