Category: ರಾಜಕೀಯ

ಪುತ್ತೂರಿನಲ್ಲಿ ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ-ಸರ್ಕಾರದ ಷಡ್ಯಂತ್ರದ ವಿರುದ್ಧ ಜನ ಜಾಗೃತಿ: ಮೂನಿಶ್ ಅಲಿ

ಪುತ್ತೂರು: ದ್ವೇಷ ರಾಜಕೀಯ, ಮನುವಾದಿಗಳ ಶೋಷಣೆ ಮತ್ತು ಫ್ಯಾಶಿಸ್ಟ್ ಧೋರಣೆಗಳ ವಿರುದ್ಧ ನಮ್ಮ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪವನ್ನು ಪಕ್ಷದ ಸಂಸ್ಥಾಪನಾ ದಿನದಂದು ನಾವು ಮಾಡಬೇಕಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಸಮಿತಿ ಉಪಾಧ್ಯಕ್ಷರೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷರಾದ ಮೂನಿಶ್ ಅಲಿ ಅವರು ಹೇಳಿದರು.…

BREAKING : ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ತೆರವು : ಕೇಂದ್ರ ಸರ್ಕಾರ ಮರು ಆದೇಶ.!

ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ. ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಶ್ರೀ…

ಅರ್ಷಾದ್ ದರ್ಬೆ ರವರ ಮನೆಗೆ ದಿನೇಶ್ ಗುಂಡೂರಾವ್ ಭೇಟಿ ಮಾತುಕತೆ

ಪುತ್ತೂರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ರವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್…

ನಿಗದಿತ ಅವಧಿಯಲ್ಲಿ ಎತ್ತಿನಹೊಳೆ ಕಾಮಗಾರಿ ಮುಗಿಸಿ : ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಿಗದಿತ ಅವಧಿಯಲ್ಲಿ ಎತ್ತಿನಹೊಳೆ ಕಾಮಗಾರಿ ಮುಗಿಸಿ ಎಂದು ಸೂಚಿಸಿದರು. ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ…

ಪುತ್ತೂರು: ಜೂ. 23 – ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗೂ ವಿರೋಧ ಪಕ್ಷದವರನ್ನು ಧಮನಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ ಮತ್ತು ನಗರಸಭೆಯ ಎದುರು ಇದೇ 23ರಂದು ಬಿಜೆಪಿ…

ವಾಸ್ತವಾಂಶ ತಿಳಿಯದೇ ಟೀಕಿಸುವುದು ಶೋಭೆಯಲ್ಲ -ಸಚಿವ ಜಮೀರ್ ಅಹಮದ್ ಖಾನ್ ಫಸ್ಟ್‌ ರಿಯಾಕ್ಷನ್!, ಎಚ್‌ಡಿಕೆ ಅವಧಿ ನಿರ್ಧಾರ…

ವಸತಿಯೋಜನೆಯಲ್ಲಿ ಲಂಚ ನೀಡಿದವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಮಾಡಿರುವ ಆರೋಪಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಸ್ಪಷ್ಟನೆ ನೀಡಿದ್ದಾಋೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ವಾಸ್ತವಾಂಶ ತಿಳಿಯದೆ ಟೀಕಿಸುವುದು ಪ್ರತಿಪಕ್ಷಗಳಿಗೆ ಶೋಭೆಯಲ್ಲ. ವಸತಿ…

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ
ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ…

ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ – ಅಧಿಕಾರಿಗಳ ಜೊತೆ ನಿವೇಶನ ವೀಕ್ಷಣೆ ಮಾಡುತ್ತಿರುವ ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆಗೆ ಮೊದಲು ತನ್ನ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ ೨೫೦ ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದರು. ವಿಟ್ಲ…

ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರಕಾರದಿಂದ ಪರಿಹಾರದ ಮೊತ್ತ ವಿತರಣೆ

ನೊಂದವರನ್ನು ಕಾಂಗ್ರೆಸ್ ಸರಕಾರ ಎಂದೂ ಕೈ ಬಿಡುವುದಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು:ಪೃಕೃತಿ ವಿಕೋಪದಿಂದ ಹಾನಿಗೊಳಗಾದ ಪಕ್ಕಾಮನೆ, ಕಚ್ಚಾಮನೆ, ಭಾಗಶ: ಹಾನಿ, ಪೂರ್ಣ ಹಾನಿ, ತೋಟ, ಬೆಳೆ, ಕೃಷಿ ಹಾನಿಗೊಳಗಾದ ಫಲಾನುಭವಿಗಳಿಗೆ ಕರ್ನಾಟಕ ಸರಕಾರದಿಂದ ಪರಿಹಾರ ಮೊತ್ತದ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಡೆದುಕೊಂಡವರ ಪಟ್ಟಿ ಸರಕಾರದಿಂದ ೬೫೦೦…

ಜೂ. 19: ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ..!!!

ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಆಗಮಿಸುತ್ತಿದ್ದಾರೆ. ಜೂನ್ 20 (ಶುಕ್ರುವಾರ) ದಂದು ಬಿಜಿಎಸ್ (BGS) ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.

Join WhatsApp Group
error: Content is protected !!