Category: ರಾಜಕೀಯ

೬ ತಿಂಗಳೊಳಗೆ ೨೦೦೦  ನಿವೇಶನ ರಹಿತ ಕುಟುಂಬಗಳಿಗೆ  ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ ೬ ತಿಂಗಳೊಳಗೆ ೩೦೦ ಎಕ್ರೆ ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಶನಿವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು…

ಹೊಸ ಹೆಲಿಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ!

ಬೆಂಗಳೂರು, ಸೆಪ್ಟೆಂಬರ್ 19, 2025: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯಿಂದ ಆಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಈ ಹೊಸ ಹೆಲಿಕಾಪ್ಟರ್‌ನ ಪರಿಶೀಲನೆಯನ್ನು ಬೆಂಗಳೂರಿನ…

ಸಿಂಹ ಅಲ್ಲ ‘ನಾಯಿ’ ಎಂದು ಹೆಸರಿಡಬೇಕಿತ್ತು; ಕಚ್ಚೆ ಹರುಕನಿಗೆ ಟಿಕೆಟ್ ಕೊಡದೆ ಬಿಜೆಪಿಯವರೇ ಕ್ಯಾಕರಿಸಿ ಉಗಿದು ಮನೆಯಲ್ಲಿ ಕೂರಿಸಿದ್ದಾರೆ!

ಅವನ್ಯಾರೋ ಪ್ರತಾಪ ಸಿಂಹನಂತೆ, ಅಪ್ಪಿತಪ್ಪಿ ಸಿಂಹ ಅಂತ ಹೆಸರಿಟ್ಟುಬಿಟ್ಟವರೆ. ಅತನ ಹೆಸರ ಮುಂದೆ ‘ನಾಯಿ’ ಅಂತ ಹೆಸರಿಡಬೇಕಾಗಿತ್ತು. ಅವನ ಹಿನ್ನೆಲೆ ಎಲ್ಲ ಗೊತ್ತಿದೆ. ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿನಲ್ಲಿ ಹಲವರು ಮಾತನಾಡ್ತಾರೆ ಎಂದು ಮದ್ದೂರು ಶಾಸಕ ಕೆ ಎಂ…

ನನ್ನ ರೆಸ್ಟೋರೆಂಟ್‌ನಲ್ಲೂ ₹50 ವ್ಯಾಪಾರವಾಗಿದೆ: ಅಳಲು ತೋಡಿಕೊಂಡ ಮಹಿಳೆಗೆ ಕಂಗನಾ

ಶಿಮ್ಲಾ: ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿರುವ ಹಿಮಾಚಲ ಪ್ರದೇಶದ ಮನಾಲಿಗೆ ಸಂಸದೆ, ಬಾಲಿವುಡ್‌ ನಟಿ ಕಂಗನಾ ರನೌತ್ ಭೇಟಿ ನೀಡಿದ್ದರು. ಈ ವೇಳೆ ‘ವಾಪಸ್‌ ಹೋಗಿ ಕಂಗನಾ, ನೀವು ತಡವಾಗಿ ಬಂದಿದ್ದೀರಿ’ ಎನ್ನುವ ಘೋಷಣೆಗಳನ್ನು ಅಲ್ಲಿನ ಜನ ಕೂಗಿದ್ದಾರೆ. ಕಂಗನಾ ಬರುತ್ತಿದ್ದಂತೆ…

ಪುತ್ತೂರು ವಿಧಾನಸಭಾ ಕ್ಷೇತ್ರದ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ. ಅನುದಾನ — ಶಾಸಕ ಅಶೋಕ್ ರೈ ಪ್ರಯತ್ನ ಫಲ..!!

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ‌ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟು 5.70 ಕೋಟಿ ರೂ. ಅನುದಾನ‌…

ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ

ಬೆಂಗಳೂರು: ಮಾಣಿ – ಸಂಪಾಜೆ ಚತುಷ್ಪಥ ರಾ.ಹೆದ್ದಾರಿ 275 ರ ಕಾಮಗಾರಿಗೆ ಡಿಪಿಆರ್ ಮುಗಿದಿದ್ದು ವಾರ್ಷಿಕ ಯೋಜನೆಯಲ್ಲಿ ಹೆದ್ದಾರಿಯನ್ನು ಸೇರ್ಪಡೆಗೊಳಿಸಿ‌ಕಾಮಗಾರಿ ಆರಂಭ ಮಾಡುವಂತೆ ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಶಾಸಕ ಅಶೋಕ್ ರೈ ವಿನಂತಿಸಿದ್ದಾರೆ.ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ…

40% ಕಮಿಷನ್ ಮತ್ತು ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ..!!

ಬೆಂಗಳೂರು :ಬಿಜೆಪಿ ಆಡಳಿತಾವಧಿಯಲ್ಲಿ ನಡೆದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇದು ಕಾಂಗ್ರೆಸ್–ಬಿಜೆಪಿ ಹೊಂದಾಣಿಕೆ ರಾಜಕಾರಣದ ಭಾಗವೇ ಸರಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)…

ಮಂಗಳೂರು: ಕೆಂಪು ಕಲ್ಲು, ಮರಳು ಒದಗಿಸಲು ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನಾ ಧರಣಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಇನ್ನೂ ಬಗೆಹರಿಸದಿರುವುದನ್ನು ಖಂಡಿಸಿ ಮಂಗಳವಾರ ಮಿನಿವಿಧಾನಸೌಧದ ಎದುರು ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ ಆರಂಭಿಸಿದೆ. ಬೃಹತ್…

ಅ. 20: ಪುತ್ತೂರಿನಲ್ಲಿ ‘ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ..!!1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ -ಪಕ್ಷದ ಕಾರ್ಯಕ್ರಮ ಅಲ್ಲ,ಪಕ್ಷಾತೀತವಾದ ಕಾರ್ಯಕ್ರಮ:ಅಶೋಕ್ ಕುಮಾರ್ ರೈ

ಪುತ್ತೂರು: ರೈ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ನಡೆಯುವ `ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ ಈ ಬಾರಿ ಅಕ್ಟೋಬರ್ 20ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. 13ನೇ ವರ್ಷದ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.…

ಯತ್ನಾಳ್ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ..!!

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಾಪ್ ಸಿಂಹ ಜತೆ ಹೊಸ ಪಕ್ಷ ಕಟ್ಟುವ ಸಾಧ್ಯತೆಯ ಕುರಿತು ನೀಡಿದ್ದ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. “ನನ್ನ ತಂದೆ ಜನಸಂಘದ ದೀಪದ ಚಿಹ್ನೆಯಿಂದ ಗೆದ್ದವರು. ಬಿ.ಬಿ. ಶಿವಪ್ಪ ಅವರ…

Join WhatsApp Group
error: Content is protected !!