Category: ರಾಜಕೀಯ

ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವೆಂಬ ಭವಿಷ್ಯ ಸುಳ್ಳು: ರಾಜ್ಯಪಾಲ ಗೆಹಲೋತ್

ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು, ಅಭಿವೃದ್ಧಿ ಕುಂಠಿತವಾಗಬಹುದು ಎಂಬ ನಿರಾಶಾವಾದಿ ಭವಿಷ್ಯ ಸುಳ್ಳಾಗಿದೆ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ತಿಳಿಸಿದರು. 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ…

ಮಾರ್ಚ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಸಚಿವ ಗುಂಡೂರಾವ್

ನಗರದ ಪಡೀಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಶನಿವಾರ ವೀಕ್ಷಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಜಿಲ್ಲಾಧಿಕಾರಿ ಕಚೇರಿಯ…

SDPI ಜಿಲ್ಲಾ ಸಮಿತಿಯಿಂದ ಪುತ್ತೂರಿನ ಕೂರ್ನಡ್ಕ ದಲ್ಲಿ ಗಣರಾಜ್ಯೋತ್ಸವ ಆಚರಣೆ-ಫ್ಯಾಶಿಸಂನ ಮೂಲೋತ್ಪಾಟನೆಯಿಂದ ಮಾತ್ರ ಗಣರಾಜ್ಯ ಮತ್ತು ಸಂವಿಧಾನದ  ಸಂರಕ್ಷಣೆ ಸಾದ್ಯ : ಅನ್ವರ್ ಸಾದತ್ ಬಜತ್ತೂರು

ಪುತ್ತೂರು ಜ 26: ಪ್ರಜಾಪ್ರಭುತ್ವ ದೇಶದಲ್ಲಿ ಫ್ಯಾಶಿಸಂ ಚಿಂತನೆಗಳ ಕಾರ್ಯಸೂಚಿಗಳು, ಇಂದು ಶಾಸನ ಸಭೆಯಲ್ಲಿ ಆದೇಶ ಅಧಿನಿಯಮಗಳಾಗಿ ಜಾರಿಯಾಗುತ್ತಿದೆ, ಫ್ಯಾಶಿಸಂ ಮತ್ತು ಪ್ರಜಾಪ್ರಭುತ್ವ ಎಂಬುದು ಯಾವತ್ತೂ ಒಂದೇ ದಿಕ್ಕಿನಲ್ಲಿ ಸಾಗಲು ಸಾಧ್ಯವಿಲ್ಲ, ಫ್ಯಾಶಿಸಂ ಬಲ ಹೆಚ್ಚಾದಂತೆ ಸಂವಿಧಾನ ಪ್ರತಿಪಾದಿಸಿದ ಜಾತ್ಯತೀತ, ಸಹಬಾಳ್ವೆ…

ಟೌನ್‌ಬ್ಯಾಂಕ್ ಮತ್ತೆ ಸಹಕಾರಿಭಾರತಿ ತೆಕ್ಕೆಗೆ-ಚುನಾವಣೆಯಲ್ಲಿ ಭರ್ಜರಿ ಜಯ!!

ಪುತ್ತೂರು; ಮೊದಲ ಬಾರಿಗೆ ತೀವ್ರ ಕುತೂಹಲ ಕೆರಳಿಸಿದ್ದ ಪುತ್ತೂರು ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಭಾರತಿ ಜಯಭೇರಿ ಬಾರಿಸುವ ಮೂಲಕ ಬಂಡಾಯಕ್ಕೆ ಇಲ್ಲಿ ಆಸ್ಪದವಿಲ್ಲ ಎಂಬುವುದನ್ನು ಸಾಬೀತುಪಡಿಸಿದೆ.ಟೌನ್‌ಬ್ಯಾಂಕ್ ನ ೫ ವರ್ಷಗಳ ನೂತನ ಆಡಳಿತ ಮಂಡಳಿಯ ನಿರ್ದೇಶಕ…

ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ…

ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಗುರುತಿನ ಚೀಟಿ ಕಡ್ಡಾಯ: ಅಧಿಕಾರಿಗಳು, ನೌಕರರಿಗೆ ಸರ್ಕಾರ ಸೂಚನೆ

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯದ ಸಮಯದಲ್ಲಿ ಅನುಸರಿಸಬೇಕಿರುವ ಸೂಚನೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸುತ್ತೋಲೆ ಹೊರಡಿಸಿದೆ. ಕೆಲವರು ಕರ್ತವ್ಯದ ಅವಧಿಯಲ್ಲಿ ನಿಯಮ ಪಾಲಿಸದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳು ಮತ್ತು…

ಇಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಚುನಾವಣೆ-ಟೌನ್‌ಬ್ಯಾಂಕ್ ಮೇಲಿನ ಆರೋಪದಲ್ಲಿ ಹುರುಳಿಲ್ಲ:ಕಿಶೋರ್ ಕೊಳತ್ತಾಯ

ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಂದ ಸ್ಥಾಪನೆಯಾದ, ೧೧೫ ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ಮುಂದಿನ ೫ ವರ್ಷಗಳ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಜ.೨೫ರಂದು ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಕೇವಲ ರಾಜಕೀಯ ಕಾರಣಕ್ಕೆ…

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ…

ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ : ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್..!

ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ, ಪಕ್ಷ ತೊರೆಯುವಾಗ ಹೇಳಿಯೇ ಹೋಗುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ…

ನಿನ್ನೆಯ ಭಾಷಣದಲ್ಲಿ 20 ಸುಳ್ಳು ಹೇಳಿದ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿ ಕೊಂಡು ಅರ್ಧ ಗಂಟೆ ಭಾಷಣ ಮಾಡಿದ್ದ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ 20 ಸುಳ್ಳುಗಳನ್ನು ಹೇಳಿದರು ಎಂದು ‘ವಾಷಿಂಗ್ಟನ್ ಪೋಸ್ಟ್’ ವರದಿ ಪ್ರಕಟಿಸಿದೆ. ಆರ್ಥಿಕತೆ, ವಿದೇಶಾಂಗ ನೀತಿ, ವಲಸೆ, 2020ರ ಚುನಾವಣೆ- ಮೊದಲಾದವುಗಳ ಬಗ್ಗೆ…

Join WhatsApp Group
error: Content is protected !!