Category: ರಾಜಕೀಯ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ೪೫ ದಿನದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ

ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು ೪೫ ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿ…

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್‌ ಖಾಯಿಲೆ ಇಂಜೆಕ್ಟ್‌: ಮುನಿರತ್ನ ವಿರುದ್ಧ ಮತ್ತೊಂದು FIR

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ…

ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ
ಕಾರ್ಯಕಾರಿಣಿ ಸಭೆ, ಕುಟುಂಬ ಸಮ್ಮಿಲನ-ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಗುರಿ-ಡಾ|ಮಂಜುನಾಥ ಭಂಡಾರಿ,ಚುನಾವಣೆಗೆ ಆರು ತಿಂಗಳು ಇರುವಾಗ ಕೆಲಸ ಮಾಡುವುದಲ್ಲ-ಅಶೋಕ್ ಕುಮಾರ್ ರೈ

ಪುತ್ತೂರು:ಹಲವು ಪ್ರಯೋಗ ಮತ್ತು ಪ್ರಥಮಗಳಲ್ಲಿ ಮುಂದಿರುವ ಪುತ್ತೂರಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಕಾಂಗ್ರೆಸ್ ಪಕ್ಷದ ಪ್ರಮುಖರಿಗೆ, ವಿವಿಧ ಸಮಿತಿಗಳ ಅಧ್ಯಕ್ಷರುಗಳಿಗೆ, ಸರಕಾರದಿಂದ ನಾಮನಿರ್ದೇಶಿತ ಸದಸ್ಯರುಗಳಿಗೆ ಪಕ್ಷದ ಚಟುವಟಿಕೆ ಮತ್ತು ವಿವಿಧ ರೀತಿಯ ಮಾರ್ಗದರ್ಶನ ನೀಡಲು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ…

ಟ್ರಂಪ್ ಕುರಿತ ಪೋಸ್ಟ್ ಡಿಲೀಟ್ ; ಕಂಗನಾಗೆ ಬಿಜೆಪಿ ಮುಖ್ಯಸ್ಥ ನಡ್ಡಾ ಸೂಚನ

ರಾಜಕಾರಣಿ ಕಂಗನಾ ರಣಾವತ್ ಹೆಚ್ಚು ಕಾಲ ವಿವಾದಗಳಿಂದ ದೂರವಿರಲು ಸಾಧ್ಯವಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಲ್ಲಿ ಆಪಲ್ ಉತ್ಪಾದನಾ ಯೋಜನೆಗಳ ಬಗ್ಗೆ ನೀಡಿದ ಹೇಳಿಕೆಗಳ ನಂತರ, ಬಿಜೆಪಿ ಸಂಸದೆ ಕಂಗನಾ ಗುರುವಾರ ತಮ್ಮ ಪೋಸ್ಟ್ ಅನ್ನು ಹಿಂತೆಗೆದುಕೊಂಡು ಡಿಲೀಟ್ ಮಾಡಬೇಕಾಯಿತು.…

ಮಿಸ್ಟರ್‌ ಕಾಮತ್‌ ಗುದ್ದಲಿ ಪೂಜೆ ಮಾಡಿದ್ದೇ ನಾನು: ಮೋದಿ ಕೊಡುಗೆ ಎಂದ ಬಿಜೆಪಿ ಶಾಸಕನಿಗೆ ವೇದಿಕೆ ಮೇಲೆಯೇ ಸಿದ್ದು ಕ್ಲಾಸ್!

ನಗರದ ನೂತನ ಜಿಲ್ಲಾಡಳಿತ ಕೇಂದ್ರವಾದ ʼಪ್ರಜಾ ಸೌಧʼ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್ ಅವರಿಗೆ ಇತಿಹಾಸ ಪಾಠ ಮಾಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮೊದಲಿಗೆ ಮಾತನಾಡಿದ ವೇದವ್ಯಾಸ್‌ ಕಾಮತ್‌ ಸ್ಮಾರ್ಟ್‌ ಸಿಟಿ ಯೋಜನೆ ಪ್ರಧಾನಮಂತ್ರಿ…

ಮಹಿಳೆಯ ಜೊತೆ ಲವ್ವಿಡವ್ವಿ ಮಾಡಿ ಸೆಲ್ಫಿ ತೆಗೆದಾಗ ಮಾಜಿ ಶಾಸಕರಿಗೆ ಅವರ ಸ್ಥಾನಮಾನದ ಕಾಳಜಿ ಇರಲಿಲ್ಲವೇ? ಅಮಳ ರಾಮಚಂದ್ರ

ಪುತ್ತೂರು :ದೇಶದ ಪ್ರಧಾನಿಯನ್ನು ಅವಹೇಳನ ಮಾಡಿಲ್ಲ, ನಾನು ಪಾಕಿಸ್ತಾನ ಪ್ರಧಾನಿ ವಿರುದ್ಧ ಹಾಕಿದ ಪೋಸ್ಟ್ ಅನ್ನ ಬಿಜೆಪಿಯವರು ತಿರುಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟ್ ಹಾಕಿರುವುದಾಗಿ ಪೋಲೀಸರಿಗೆ ದೂರು ನೀಡಿದ್ದಾರೆ ಎಂದು ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೇಸ್ ಮುಖಂಡ…

KSRTC: ರಸ್ತೆ ಅಫಘಾತಗಳಿಗೆ ಹಿರಿಯ ಅಧಿಕಾರಿಗಳೇ ಹೊಣೆ: ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆಚ್ಚು ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಿದ ಸಾರಿಗೆ…

BIG NEWS : “ಆಪರೇಷನ್ ಸಿಂಧೂರ” ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ…

ದೇಶದೊಳಗಿರೋ ಶತ್ರುಗಳೇ ನೋಡಿ.. ಮಿಶ್ರಿ ಬೆಂಬಲಕ್ಕೆ ನಿಂತಿದ್ದಾರೆ ಓವೈಸಿ- ಕಾರಣವೇನು..?

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯ ಬಳಿಕ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇದ್ದಕ್ಕಿದ್ದಂತೆ ಸೋಶಿಯಲ್‌ ಮೀಡಿಯಾಗಳಲ್ಲಿ ಟ್ರೋಲ್‌ಗಳಿಗೆ ಗುರಿಯಾಗಿದ್ದರು. ಇಷ್ಟು ಮಾತ್ರವಲ್ಲದೆ ಟ್ರೋಲ್‌ಗಳು ಅವರ ಕುಟುಂಬವನ್ನು, ಅವರ ಮಗಳನ್ನು ಸಹ ಗುರಿಯಾಗಿಸಿಕೊಂಡಿದ್ದು, ಅವರ ವಿರುದ್ಧ ನಿಂದನೀಯ…

ಮೋದಿ ಬದಲು ಇಂದಿರಾ ಗಾಂಧಿ ಇದ್ದಿದ್ದರೆ’! ಪೋಸ್ಟರ್ ಹಾಕಿ ಕಾಂಗ್ರೆಸ್ ಟೀಕೆ- VIDEO

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದರೆ ನಿನ್ನೆ ರಾತ್ರಿ ಮತ್ತೆ ಪಾಕಿಸ್ತಾನದಿಂದ ದಾಳಿ ಪ್ರಾರಂಭವಾಗಿದೆ. ಅದೇ ಕಾರಣಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ಹೆಸರು ಇದ್ದಕ್ಕಿದ್ದಂತೆ ಭಾರೀ ಟ್ರೆಂಡಿಂಗ್…

Join WhatsApp Group
error: Content is protected !!